ಮಡಿಕೇರಿ, ಜೂ. ೨೪: ಲಯನ್ಸ್ ಜಿಲ್ಲೆ ೩೧೭- ಡಿ ಇದರ ೧೪ ಕ್ಲಬ್ಗಳು ಕಾರ್ಯ ನಿರ್ವಹಿಸುವ ಪ್ರಾಂತೀಯ ೮ರ ಅಧ್ಯಕ್ಷರಾಗಿ ನವೀನ್ ಅಂಬೆಕಲ್ಲು ನೇಮಕಗೊಂಡಿದ್ದಾರೆ.
ಪ್ರಾAತೀಯ ರಾಯಭಾರಿಯಾಗಿ ಧನು ಉತ್ತಯ್ಯ, ವಲಯಾಧ್ಯಕ್ಷರುಗಳಾಗಿ ರೋಹಿತ್ ಸಿ.ಕೆ., ಕಾನೆಹಿತ್ಲು ಸತೀಶ್ ಕುಮಾರ್, ಬಾಲಕೃಷ್ಣ ಎಂ.ಎ. ಹಾಗೂ ವಿಶಾಲ್ ದೇವಯ್ಯ ನೇಮಕಗೊಂಡಿದ್ದಾರೆ