ಶನಿವಾರಸAತೆ, ಜೂ. ೨೭: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಬೆಸೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾ.೨೮ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಪೌತಿ ಖಾತೆ ಆಂದೋಲನ ನಡೆಯಲಿದೆ ಎಂದು ಬೆಸೂರು ವೃತ್ತದ ಗ್ರಾಮ ಆಡಳಿತ ಅಧಿಕಾರಿ ಎಸ್.ಆರ್. ವಿದ್ಯಾ ತಿಳಿಸಿದ್ದಾರೆ.