ಕೋವರ್ ಕೊಲ್ಲಿ ಇಂದ್ರೇಶ್

ಮAಡ್ಯ, ಜು. ೧: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಕಳೆದ ಮಾರ್ಚ್ ೧೧ ರಂದು ಉದ್ಘಾಟನೆಗೊಂಡ ದಶಪಥಗಳ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಅಪಘಾತಗಳ ಸಂಖ್ಯೆಯ ಹೆಚ್ಚಳದಿಂದಾಗಿಯೇ ಭಾರೀ ಸುದ್ದಿಯಲ್ಲಿದೆ. ಕಳೆದ ಶುಕ್ರವಾರ ಬೆಳಗ್ಗೆಯಷ್ಟೆ ಸಂಚಾರ ಮತ್ತು ರಸ್ತೆ ಸುರಕ್ಷತಾ ಇಲಾಖೆ ಎಡಿಜಿಪಿ ಅಲೋಕ್ ಕುಮಾರ್ ಅವರು ಮಂಡ್ಯ ಬಳಿಯ ಹೆದ್ದಾರಿಗೆ ಭೇಟಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರಿಗೆ ಹೆದ್ದಾರಿ ಗಸ್ತು ಹೆಚ್ಚಿಸಿ ಕಳ್ಳತನ, ಅಪರಾಧ ಘಟನೆಗಳಿಗೆ ಕಡಿವಾಣ ಹಾಕಲು ಆದೇಶಿಸಿದ್ದರು.

ಇದರ ಬೆನ್ನಲ್ಲೇ ದುಷ್ಕರ್ಮಿಗಳು ಕೊಡಗು ಮೂಲದ ವ್ಯಕ್ತಿಯೊಬ್ಬರ ಚಿನ್ನದ ಸರವನ್ನು ದರೋಡೆ ಮಾಡಿರುವ ಆಘಾತಕಾರಿ ಸುದ್ದಿ ವರದಿ ಆಗಿದೆ. ಜಿಲ್ಲೆಯ ಅರಪಟ್ಟು ಗ್ರಾಮದ ಇಂಟಿರಿಯರ್ ವಿನ್ಯಾಸಗಾರ ಮುತ್ತಪ್ಪ ಎಂಬ ಯುವಕ ಬೆಂಗಳೂರಿನಿAದ ಮಡಿಕೇರಿಗೆ ತೆರಳುತ್ತಿದ್ದಾಗ ಮದ್ದೂರಿನ ಐಶ್ವರ್ಯ ಕಾನ್ವೆಂಟ್ ಬಳಿಯ ಸರ್ವೀಸ್ ರಸ್ತೆಯಲ್ಲಿ ವಿರಾಮ ತೆಗೆದುಕೊಳ್ಳಲು ಕಾರನ್ನು ನಿಲ್ಲಿಸಿದ್ದಾಗ ಮಾರಕಾಸ್ತçಗಳನ್ನು ಹಿಡಿದುಕೊಂಡು ಬಂದ ಮೂವರು ದುಷ್ಕರ್ಮಿಗಳು ಸುಮಾರು ೩.೫೦ ಲಕ್ಷ ಮೌಲ್ಯದ ೬೫ ಗ್ರಾಂ ಚಿನ್ನದ ಸರವನ್ನು ಬಲವಂತವಾಗಿ ದೋಚಿಕೊಂಡು ಹೋಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಮುತ್ತಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶುಕ್ರವಾರ ತಡರಾತ್ರಿ ಬೆಂಗಳೂರಿನಿAದ ತಮ್ಮ ಇನ್ನೋವಾ ಕ್ರಿಸ್ಟಾ ಕಾರಿನಲ್ಲಿ ರಾತ್ರಿ ೧೧.೩೦ರ ಸುಮಾರಿಗೆ ಸರ್ವೀಸ್ ರಸ್ತೆಯಲ್ಲಿ ಮಡಿಕೇರಿಗೆ ಹೊರಟಿದ್ದಾರೆ. ಚನ್ನಪಟ್ಟಣ ಬಳಿ ಚಹಾ ಕುಡಿಯಲು ಕೆಲ ಕಾಲ ನಿಲ್ಲಿಸಿದ್ದ ಅವರು ರಾತ್ರಿ ೨.೧೫ ರ ಸುಮಾರಿಗೆ ಮದ್ದೂರಿನ ಐಶ್ವರ್ಯ ಕಾನ್ವೆಂಟ್ ಸಮೀಪದಲ್ಲಿ ವಿಶ್ರಾಂತಿ ಪಡೆಯಲು ಸರ್ವಿಸ್ ರಸ್ತೆಯಲ್ಲಿ ಕಾರು ನಿಲ್ಲಿಸಿ ಮಲಗಿದ್ದರು. ಆ ಸಮಯದಲ್ಲಿ ಅಲ್ಲಿಗೆ ಆಗಮಿಸಿದ ಮೂವರು ದುಷ್ಕರ್ಮಿಗಳು ತಾವು ಪೊಲೀಸರೆಂದು ಹೇಳಿ ಪಾನಮತ್ತರಾಗಿ ಗಾಡಿ ಓಡಿಸುತ್ತಿದ್ದೀರಾ ಎಂದು ಚೆಕ್ ಗ್ರಾಮದ ಇಂಟಿರಿಯರ್ ವಿನ್ಯಾಸಗಾರ ಮುತ್ತಪ್ಪ ಎಂಬ ಯುವಕ ಬೆಂಗಳೂರಿನಿAದ ಮಡಿಕೇರಿಗೆ ತೆರಳುತ್ತಿದ್ದಾಗ ಮದ್ದೂರಿನ ಐಶ್ವರ್ಯ ಕಾನ್ವೆಂಟ್ ಬಳಿಯ ಸರ್ವೀಸ್ ರಸ್ತೆಯಲ್ಲಿ ವಿರಾಮ ತೆಗೆದುಕೊಳ್ಳಲು ಕಾರನ್ನು ನಿಲ್ಲಿಸಿದ್ದಾಗ ಮಾರಕಾಸ್ತçಗಳನ್ನು ಹಿಡಿದುಕೊಂಡು ಬಂದ ಮೂವರು ದುಷ್ಕರ್ಮಿಗಳು ಸುಮಾರು ೩.೫೦ ಲಕ್ಷ ಮೌಲ್ಯದ ೬೫ ಗ್ರಾಂ ಚಿನ್ನದ ಸರವನ್ನು ಬಲವಂತವಾಗಿ ದೋಚಿಕೊಂಡು ಹೋಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಮುತ್ತಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶುಕ್ರವಾರ ತಡರಾತ್ರಿ ಬೆಂಗಳೂರಿನಿAದ ತಮ್ಮ ಇನ್ನೋವಾ ಕ್ರಿಸ್ಟಾ ಕಾರಿನಲ್ಲಿ ರಾತ್ರಿ ೧೧.೩೦ರ ಸುಮಾರಿಗೆ ಸರ್ವೀಸ್ ರಸ್ತೆಯಲ್ಲಿ ಮಡಿಕೇರಿಗೆ ಹೊರಟಿದ್ದಾರೆ. ಚನ್ನಪಟ್ಟಣ ಬಳಿ ಚಹಾ ಕುಡಿಯಲು ಕೆಲ ಕಾಲ ನಿಲ್ಲಿಸಿದ್ದ ಅವರು ರಾತ್ರಿ ೨.೧೫ ರ ಸುಮಾರಿಗೆ ಮದ್ದೂರಿನ ಐಶ್ವರ್ಯ ಕಾನ್ವೆಂಟ್ ಸಮೀಪದಲ್ಲಿ ವಿಶ್ರಾಂತಿ ಪಡೆಯಲು ಸರ್ವಿಸ್ ರಸ್ತೆಯಲ್ಲಿ ಕಾರು ನಿಲ್ಲಿಸಿ ಮಲಗಿದ್ದರು. ಆ ಸಮಯದಲ್ಲಿ ಅಲ್ಲಿಗೆ ಆಗಮಿಸಿದ ಮೂವರು ದುಷ್ಕರ್ಮಿಗಳು ತಾವು ಪೊಲೀಸರೆಂದು ಹೇಳಿ ಪಾನಮತ್ತರಾಗಿ ಗಾಡಿ ಓಡಿಸುತ್ತಿದ್ದೀರಾ ಎಂದು ಚೆಕ್ ಪೊಲೀಸರಿಗೆ ಕರೆ ಮಾಡಿದಾಗ ಸ್ಥಳಕ್ಕೆ ಆಗಮಿಸಿದ ಹೆದ್ದಾರಿ ಗಸ್ತು ಪೊಲೀಸರು ಮುತ್ತಪ್ಪ ಅವರಿಗೆ ನೆರವು ನೀಡಿ, ಚಿಕಿತ್ಸೆಗಾಗಿ ಮದ್ದೂರು ಆಸ್ಪತ್ರೆಗೆ ಕರೆದೊಯ್ದರು. ಮುತ್ತಪ್ಪ ಆರೋಪಿಗಳ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಮಂಡ್ಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಈ. ತಿಮ್ಮಯ್ಯ ಅವರು ದುಷ್ಕರ್ಮಿಗಳು ಕಾಲ್ನಡಿಗೆ ಅಥವಾ ಯಾವ ವಾಹನದಲ್ಲಿ ಬಂದಿದ್ದಾರೆAದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದೂರುದಾರರು ಇದನ್ನು ಗಮನಿಸಿಲ್ಲ ಎಂದು ಹೇಳಿದರು. ಅಲ್ಲದೆ ಹೆದ್ದಾರಿಯಲ್ಲಿ ಗಸ್ತು ಹೆಚ್ಚಿಸಲಾಗಿದ್ದು ಈ ದರೋಡೆ ಪ್ರಕರಣದಲ್ಲಿ ಕೆಲ ಸುಳಿವುಗಳಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.