ವೀರಾಜಪೇಟೆ, ಜು. ೨: ಪೊನ್ನಂಪೇಟೆ ತಾಲೂಕು ಕೇಂದ್ರದ ತಾಲೂಕು ಕಚೇರಿಯಲ್ಲಿ ಭೂಮಿ ಕೇಂದ್ರ ಇಲ್ಲದೆ ತಾಲೂಕಿನ ಜನರು ಪರಿತಪಿಸುತ್ತಿದ್ದಾರೆ. ಕೂಡಲೇ ಪೊನ್ನಂಪೇಟೆಯಲ್ಲಿ ಭೂಮಿ ಕೇಂದ್ರವನ್ನು ಆರಂಭಿಸುವವAತೆ ಆಗ್ರಹಿಸಿ ಪೊನ್ನಂಪೇಟೆ ನಾಗರಿಕರ ವೇದಿಕೆ ಜಿಲ್ಲಾಧಿಕಾರಿ ವೆಂಕಟರಾಜ ಅವರಿಗೆ ಮನವಿ ಸಲ್ಲಿಸಿದೆ.

ಜಿಲ್ಲಾಧಿಕಾರಿಗಳು ಸ್ಥಳ ಪರಿಶಿಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಪೊನ್ನಂಪೇಟೆ ನಾಗರಿಕ ವೇದಿಕೆ ಅಧ್ಯಕ್ಷ ಚೊಟ್ಟಯಾಂಡಮಾಡ ಎನ್. ವಿಶ್ವನಾಥ್ ಮಾಹಿತಿ ನೀಡಿ, ಪೊನ್ನಂಪೇಟೆ ತಾಲೂಕು ಕಚೇರಿ ವೀರಾಜಪೇಟೆ, ಜು. ೨: ಪೊನ್ನಂಪೇಟೆ ತಾಲೂಕು ಕೇಂದ್ರದ ತಾಲೂಕು ಕಚೇರಿಯಲ್ಲಿ ಭೂಮಿ ಕೇಂದ್ರ ಇಲ್ಲದೆ ತಾಲೂಕಿನ ಜನರು ಪರಿತಪಿಸುತ್ತಿದ್ದಾರೆ. ಕೂಡಲೇ ಪೊನ್ನಂಪೇಟೆಯಲ್ಲಿ ಭೂಮಿ ಕೇಂದ್ರವನ್ನು ಆರಂಭಿಸುವವAತೆ ಆಗ್ರಹಿಸಿ ಪೊನ್ನಂಪೇಟೆ ನಾಗರಿಕರ ವೇದಿಕೆ ಜಿಲ್ಲಾಧಿಕಾರಿ ವೆಂಕಟರಾಜ ಅವರಿಗೆ ಮನವಿ ಸಲ್ಲಿಸಿದೆ.

ಜಿಲ್ಲಾಧಿಕಾರಿಗಳು ಸ್ಥಳ ಪರಿಶಿಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಪೊನ್ನಂಪೇಟೆ ನಾಗರಿಕ ವೇದಿಕೆ ಅಧ್ಯಕ್ಷ ಚೊಟ್ಟಯಾಂಡಮಾಡ ಎನ್. ವಿಶ್ವನಾಥ್ ಮಾಹಿತಿ ನೀಡಿ, ಪೊನ್ನಂಪೇಟೆ ತಾಲೂಕು ಕಚೇರಿ ಸ್ಪಂದಿಸಿದ ಬೆಂಗಳೂರಿನ ಭೂಮಿ ಉಸ್ತುವಾರಿ ಕೋಶ ಇಲಾಖೆ ಕಚೇರಿಗೆ ಬಂದ ಪತ್ರದಲ್ಲಿ ವಿಷಯಕ್ಕೆ ಸಂಬAಧಿಸಿದAತೆ ಮುಂದಿನ ಕ್ರಮಕ್ಕೆ ಜಿಲ್ಲಾಡಳಿತಕ್ಕೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾಡಳಿತ ಈವರೆಗೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ಮನವಿ ಸಲ್ಲಿಸಲಾಗಿದೆ. ನಮ್ಮ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ವಿಳಂಬ ನೀತಿ ಅನುಸರಿಸಿದಲ್ಲಿ ರೈತರು ಹಾಗೂ ಸಾರ್ವಜನಿಕರ ಸಹಕಾರದಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.