ಮಡಿಕೇರಿ, ಜು. ೨: ಇಲ್ಲಿನ ರೋಟರಿ ಮಿಸ್ಟಿ ಹಿಲ್ಸ್ನ ೨೦೨೩-೨೪ನೇ ಸಾಲಿನ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ರೈ ಹಾಗೂ ಕಾರ್ಯದರ್ಶಿಯಾಗಿ ರತ್ನಾಕರ ರೈ ಆಯ್ಕೆಯಾಗಿದ್ದಾರೆ.
ತಾ. ೪ ರಂದು ಗಾಳಿಬೀಡುವಿನಲ್ಲಿ ನಡೆಯಲಿರುವ ಪದಗ್ರಹಣ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯಪಾಲ ವಿಕ್ರಮದತ್ತ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.