ಕೂಡಿಗೆ, ಜು. ೩: ಕೂಡಿಗೆ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತ್ತಿಗೊಂಡ ಸಿ. ದುರ್ಗೇಶ್ ಅವರನ್ನು ತಾಲೂಕು ಶಿಕ್ಷಣ ಇಲಾಖೆ, ತಾಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘ, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ಶಾಲೆಯ ಆಡಳಿತ ಮಂಡಳಿ ಮತ್ತು ಶಾಲೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್ ಮಾತನಾಡಿ, ಗ್ರಾಮೀಣ ಶಾಲೆಯ ಪ್ರಗತಿಗೆ ಹಳೆ ವಿದ್ಯಾರ್ಥಿಗಳು ಹಾಗೂ ದಾನಿಗಳು ನೀಡುತ್ತಿರುವ ಸಹಕಾರ ಮತ್ತು ಪ್ರೋತ್ಸಾಹವು ಶಾಲೆಯ ಹಿರಿಮೆ ಕೂಡಿಗೆ, ಜು. ೩: ಕೂಡಿಗೆ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತ್ತಿಗೊಂಡ ಸಿ. ದುರ್ಗೇಶ್ ಅವರನ್ನು ತಾಲೂಕು ಶಿಕ್ಷಣ ಇಲಾಖೆ, ತಾಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘ, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ಶಾಲೆಯ ಆಡಳಿತ ಮಂಡಳಿ ಮತ್ತು ಶಾಲೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್ ಮಾತನಾಡಿ, ಗ್ರಾಮೀಣ ಶಾಲೆಯ ಪ್ರಗತಿಗೆ ಹಳೆ ವಿದ್ಯಾರ್ಥಿಗಳು ಹಾಗೂ ದಾನಿಗಳು ನೀಡುತ್ತಿರುವ ಸಹಕಾರ ಮತ್ತು ಪ್ರೋತ್ಸಾಹವು ಶಾಲೆಯ ಹಿರಿಮೆ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಕೆ.ಆರ್. ರತ್ನಕುಮಾರ್, ಮುಖ್ಯ ಶಿಕ್ಷಕರ ಸಂಘದ ಪ್ರತಿನಿಧಿಗಳು ಶಿಕ್ಷಕರ ಸಂಘದ ಪ್ರತಿನಿಧಿಗಳು ಶಾಲಾ ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.
ವೃತ್ತಿ ಶಿಕ್ಷಣ ಶಿಕ್ಷಕ ಎ.ಟಿ. ಸೋಮಯ್ಯ ನಿರೂಪಿಸಿದರು. ಶಿಕ್ಷಕಿ ಕುಸುಮ ವಂದಿಸಿದರು.