ಮಡಿಕೇರಿ, ಜು. ೬: ಜಿಲ್ಲೆಯಲ್ಲಿ ವರುಣನ ರಭಸ ಹೆಚ್ಚಾಗಿದ್ದು, ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅಲ್ಲಲ್ಲಿ ಅನಾಹುತಗಳು ಉಂಟಾಗಿವೆ. ಮನೆಮೇಲೆ ಮರಬಿದ್ದು ಹಾನಿ, ರಸ್ತೆಗೆ ಅಡ್ಡಲಾಗಿ ಮರಬಿದ್ದು ಸಂಪರ್ಕಕ್ಕೆ ಅಡ್ಡಿ, ವಿದ್ಯುತ್ ವ್ಯತ್ಯಯದಂತಹ ಪ್ರಕರಣಗಳು ವರದಿಯಾಗಿವೆ.
ಸುಂಟಿಕೊಪ್ಪ: ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೂದಾನ ಪೈಸಾರಿಯಲ್ಲಿ ಮಳೆ ಗಾಳಿಗೆ ಟಿಸಿಎಲ್ ತೋಟದ ಭಾರೀ ಗಾತ್ರದ ಒಣಗಿದ ಮರವೊಂದು ಬಿದ್ದ ಪರಿಣಾಮ ೫ ವಾಸದ ಮನೆಗಳಿಗೆ ಹಾನಿಯಾಗಿದ್ದು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಈ ಸಂದರ್ಭ ಅತ್ತೂರು ನಲ್ಲೂರು ಟಾಟಾ ಕಾಫಿ ತೋಟದಲ್ಲಿ ಒಣಗಿ ನಿಂತಿದ್ದ ನಂದಿ ಮರವು ಭೂದಾನ ಪೈಸಾರಿಯ ಐಸು ಕುಂಞಮಮ್ಮದ್ ಎಂಬವರ ಮನೆಯ ಮೇಲೆ ಬಿದ್ದ ಪರಿಣಾಮ ಮನೆಯ ಮೇಲ್ಚಾವಣಿ, ಗೋಡೆ, ಗೃಹೋಪಯೋಗಿ ವಸ್ತುಗಳು ಮನೆಯ ಮುಂಭಾಗದ ದಿನಸಿ ಅಂಗಡಿಯ ಸಾಮಾಗ್ರಿಗಳು ಹಾನಿಗೀಡಾಗಿವೆ.
ಮರ ಬಿದ್ದ ಪರಿಣಾಮ ಸಮೀಪದಲ್ಲೇ ಇದ್ದ ೫ ವಿದ್ಯುತ್ ಕಂಬಗಳು ಕೂಡ ನೆಲಕ್ಕೆ ಉರುಳಿದ್ದು ಇದರಿಂದ ಮರಿಯ ಶೆಟ್ಟಿ, ಶಿವು, ಪ್ರಶಾಂತ್ ಹಾಗೂ ರೋಶಿನಿ ಎಂಬವರುಗಳ ಮನೆಯ ಮೇಲ್ಚಾವಣಿಗಳು ಸಂಪೂರ್ಣ ಹಾನಿಗೊಂಡಿದ್ದು ಸಾವಿರಾರು ರೂ ನಷ್ಟವುಂಟಾಗಿದೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಉಪತಹಶೀಲ್ದಾರ್ ಶಿವಪ್ಪ, ಕಂದಾಯ ಪರಿವೀಕ್ಷಕರಾದ ಪ್ರಶಾಂತ್, ಗ್ರಾಮಲೆಕ್ಕಿಗೆ ನಸ್ಸೀಮ, ಗ್ರಾಮ ಸಹಾಯಕ ಶಿವಪ್ಪ ಭೇಟಿ ನೀಡಿ ಪರಿಶೀಲಿಸಿ ನಷ್ಟ ಪರಿಹಾರದ ಅಂದಾಜು ಪಟ್ಟಿ ತಯಾರಿಸಿ ಸಂಬAಧಿಸಿದ ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸುಂಟಿಕೊಪ್ಪ ಠಾಣಾಧಿಕಾರಿ ಶ್ರೀಧರ್, ಸಿಬ್ಬಂದಿ, ಚೆಸ್ಕಾಂ ಕಿರಿಯ ಅಭಿಯಂತರರಾದ ಲವ, ಸಿಬ್ಬಂದಿ ಹಾಗೂ ಕಂಬಿಬಾಣೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಧುನಾಗಪ್ಪ, ಸದಸ್ಯರಾದ ಕೆ.ಬಿ. ಕೃಷ್ಣ, ಆರ್.ಆರ್. ಮೋಹನ್ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಧುಮತಿ ಹಾಗೂ ಗ್ರಾಮಸ್ಥರು ಭೇಟಿ ನೀಡಿದರು. ವೀರಾಜಪೇಟೆ: ಕಳೆದ ಎರಡು ದಿನಗಳಿಂದ ವೀರಾಜಪೇಟೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಬೇತ್ರಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಎಲ್ಲಿಯೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಈಗಾಗಲೇ ಬೆಟ್ಟ ಪ್ರದೇಶದ ನಿವಾಸಿಗಳಿಗೆ ಮುಂಜಾಗ್ರತೆ ವಹಿಸಲು ಸೂಚನೆ ನೀಡಲಾಗಿದೆ. - ಈಶಾನ್ವಿ
ಕರಿಕೆ: ಇಲ್ಲಿಗೆ ಸಮೀಪದ ಚೆತ್ತುಕಾಯ ಪಚ್ಚೆಪಿಲಾವು ಪರಿಶಿಷ್ಟ ಪಂಗಡದ ಕಾಲೋನಿಗೆ ಸಂಪರ್ಕ ಕಲ್ಪಿಸುವ ಗ್ರಾಮೀಣ ಸಂಪರ್ಕ ರಸ್ತೆಗೆ ಮರ ಉರುಳಿ ಬಿದ್ದ ಪರಿಣಾಮ ರಸ್ತೆ ಹಾಗೂ ವಿದ್ಯುತ್ ಸಂಪರ್ಕ ಕಡಿತಗೊಂಡ ಘಟನೆ ನಡೆದಿದೆ. ನಂತರ ಗ್ರಾಮಸ್ಥರ ಸಹಕಾರದಿಂದ ಮರ ತೆರವು ಕಾರ್ಯ ನಡೆಯಿತು. -ಸುಧೀರ್ ಹೊದ್ದೆಟ್ಟಿ ಸಿದ್ದಾಪುರ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಸಿದ್ದಾಪುರದ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಮಳೆಯಿಂದ ಗದ್ದೆಗಳಲ್ಲಿ ಕೃಷಿ ಚಟುವಟಿಕೆ ಆರಂಭವಾಗಿದೆ.
ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಾದ ಕೊಂಡAಗೇರಿ, ಕರಡಿಗೋಡು, ಗುಹ್ಯ ಗ್ರಾಮಗಳಿಗೆ ವೀರಾಜಪೇಟೆ ತಹಶೀಲ್ದಾರ್ ರಾಮಚಂದ್ರ ಅವರ ಕರಿಕೆ: ರಾಷ್ಟಿçÃಯ ವಿಪತ್ತು ನಿರ್ವಹಣಾ ತಂಡ ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭೇಟಿ ನೀಡಿ ಭೂ ಕುಸಿತ ಉಂಟಾದ ಸ್ಥಳಗಳನ್ನು ಪರಿಶೀಲನೆ ನಡೆಸಿತು.
ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಮಾತನಾಡಿದ ಜಿಲ್ಲಾ ವಿಪತ್ತು ನಿರ್ವಹಣ ಪರಿವೀಕ್ಷಕ ಅನನ್ಯ ವಾಸುದೇವ್, ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು, ಸಾರ್ವಜನಿಕರು ಪ್ರಕೃತಿ ವಿಕೋಪ ಉಂಟಾದ ಸಂದರ್ಭದಲ್ಲಿ ಕೊಡಗು ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ವಿಪತ್ತು ನಿರ್ವಹಣಾ ಕಚೇರಿ ೦೮೨೭೨೨೨೧೦೭೭-೨೨೧೦೯೯ ಸಂಖ್ಯೆಗೆ ತುರ್ತು ಕರೆ ಮಾಡಿದಲ್ಲಿ ರಕ್ಷಣೆಗೆ ಧಾವಿಸಲಾಗುವುದು ಎಂದು ಮಾಹಿತಿ ನೀಡಿದರು.
ನಂತರ ಚೆತ್ತುಕಾಯ ಕಾಲೋನಿ ಶಾಲೆಯ ಆವರಣದ ಬದಿಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಬರೆ ಕುಸಿದ ಸ್ಥಳ ಹಾಗೂ ಹದಿಮೂರನೇ ಮೈಲು ಬರೂಕ ಜಲವಿದ್ಯುತ್ ಘಟಕದ ನಾಲೆ ಬದಿಯಲ್ಲಿ ಮುಖ್ಯ ರಸ್ತೆಗೆ ಹೊಂದಿಕೊAಡAತೆ ಇರುವ ಗುಡ್ಡ ಕುಸಿತದ ಸ್ಥಳ, ಭಾಗಮಂಡಲ ಕರಿಕೆ ಅಂತರ್ ರಾಜ್ಯ ಹೆದ್ದಾರಿ ಬದಿ ಗುಡ್ಡ ಕುಸಿತವಾದ ಜಾಗಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ಈ ಸಂದರ್ಭ ರಾಷ್ಟಿçÃಯ ವಿಪತ್ತು ನಿರ್ವಹಣಾ ತಂಡದ ಇನ್ಸ್ಪೆಕ್ಟರ್ ಶಾಂತಿಲಾಲ್ ಹಾಗೂ ತಂಡದವರು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗಣಪತಿ, ಉಪಾಧ್ಯಕ್ಷ ರಾದ ಎನ್ .ಬಾಲಚಂದ್ರ ನಾಯರ್, ಮಾಜಿ ಗ್ರಾ.ಪಂ. ಉಪಾಧ್ಯಕ್ಷ ಹೊದ್ದೆಟ್ಟಿ ಸುಧೀರ್ ಕುಮಾರ್, ಸದಸ್ಯ ಪುರುಷೋತ್ತಮ ಹಾಜರಿದ್ದರು.
ನೇತೃತ್ವದಲ್ಲಿ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್ ಹಾಗೂ ಗ್ರಾಮ ಆಡಳಿತಾಧಿಕಾರಿ ಓಮಪ್ಪ ಬಣಾಕರ್ ಭೇಟಿ ನೀಡಿ ಪರಿಶೀಲಿಸಿದರು. ಈಗಾಗಲೇ ಪ್ರವಾಹಪೀಡಿತ ಪ್ರದೇಶಗಳ ನಿವಾಸಿಗಳಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕಂದಾಯ ಇಲಾಖೆ ವತಿಯಿಂದ ನೋಟೀಸ್ ಜಾರಿ ಮಾಡಲಾಗಿದೆ.
ಮಳೆ-ಗಾಳಿಗೆ ನೆಲ್ಲಿಹುದಿಕೇರಿ ಗ್ರಾಮದ ನಾಲ್ಕನೇ ವಾರ್ಡ್ನಲ್ಲಿ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿತು.
ಅಮ್ಮತ್ತಿ ಹೋಬಳಿ ವ್ಯಾಪ್ತಿಯ ಹಾತೂರು, ಬೈಗೋಡು ಮುಖ್ಯ ರಸ್ತೆಗೆ ಬೃಹತ್ ಗಾತ್ರದ ಮರಬಿದ್ದು ಕೆಲ ಸಮಯ ಸಂಚಾರ ಸ್ಥಗಿತಗೊಂಡಿತು. ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್ ಪರಿಶೀಲಿಸಿ, ಸ್ಥಳೀಯರ ನೆರವಿನಿಂದ ಮರವನ್ನು ತೆರವುಗೊಳಿಸಿದರು. -ವಾಸು
ಕರಿಕೆ: ರಾಷ್ಟಿçÃಯ ವಿಪತ್ತು ನಿರ್ವಹಣಾ ತಂಡ ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭೇಟಿ ನೀಡಿ ಭೂ ಕುಸಿತ ಉಂಟಾದ ಸ್ಥಳಗಳನ್ನು ಪರಿಶೀಲನೆ ನಡೆಸಿತು.
ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಮಾತನಾಡಿದ ಜಿಲ್ಲಾ ವಿಪತ್ತು ನಿರ್ವಹಣ ಪರಿವೀಕ್ಷಕ ಅನನ್ಯ ವಾಸುದೇವ್, ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು, ಸಾರ್ವಜನಿಕರು ಪ್ರಕೃತಿ ವಿಕೋಪ ಉಂಟಾದ ಸಂದರ್ಭದಲ್ಲಿ ಕೊಡಗು ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ವಿಪತ್ತು ನಿರ್ವಹಣಾ ಕಚೇರಿ ೦೮೨೭೨೨೨೧೦೭೭-೨೨೧೦೯೯ ಸಂಖ್ಯೆಗೆ ತುರ್ತು ಕರೆ ಮಾಡಿದಲ್ಲಿ ರಕ್ಷಣೆಗೆ ಧಾವಿಸಲಾಗುವುದು ಎಂದು ಮಾಹಿತಿ ನೀಡಿದರು.
ನಂತರ ಚೆತ್ತುಕಾಯ ಕಾಲೋನಿ ಶಾಲೆಯ ಆವರಣದ ಬದಿಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಬರೆ ಕುಸಿದ ಸ್ಥಳ ಹಾಗೂ ಹದಿಮೂರನೇ ಮೈಲು ಬರೂಕ ಜಲವಿದ್ಯುತ್ ಘಟಕದ ನಾಲೆ ಬದಿಯಲ್ಲಿ ಮುಖ್ಯ ರಸ್ತೆಗೆ ಹೊಂದಿಕೊAಡAತೆ ಇರುವ ಗುಡ್ಡ ಕುಸಿತದ ಸ್ಥಳ, ಭಾಗಮಂಡಲ ಕರಿಕೆ ಅಂತರ್ ರಾಜ್ಯ ಹೆದ್ದಾರಿ ಬದಿ ಗುಡ್ಡ ಕುಸಿತವಾದ ಜಾಗಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ಈ ಸಂದರ್ಭ ರಾಷ್ಟಿçÃಯ ವಿಪತ್ತು ನಿರ್ವಹಣಾ ತಂಡದ ಇನ್ಸ್ಪೆಕ್ಟರ್ ಶಾಂತಿಲಾಲ್ ಹಾಗೂ ತಂಡದವರು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗಣಪತಿ, ಉಪಾಧ್ಯಕ್ಷ ರಾದ ಎನ್ .ಬಾಲಚಂದ್ರ ನಾಯರ್, ಮಾಜಿ ಗ್ರಾ.ಪಂ. ಉಪಾಧ್ಯಕ್ಷ ಹೊದ್ದೆಟ್ಟಿ ಸುಧೀರ್ ಕುಮಾರ್, ಸದಸ್ಯ ಪುರುಷೋತ್ತಮ ಹಾಜರಿದ್ದರು.
ಹಾರಂಗಿ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಳ
ಕೂಡಿಗೆ : ಕೂಡಿಗೆ ಕೂಡುಮಂಗಳೂರು, ಹೆಬ್ಬಾಲೆ, ತೊರೆನೂರು, ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇದು ಬೆಳಗ್ಗಿನಿಂದಲೇ ಸಣ್ಣ ಪ್ರಮಾಣದ ಗಾಳಿ ಸಹಿತ ಮಳೆಯಾಗುತ್ತಿದೆ.
ಮಳೆಯನ್ನೇ ಆಧರಿಸಿ ಬೇಸಾಯ ಮಾಡಿದ ರೈತರು ತಾವು ಬೆಳೆದ ಜೋಳ, ಸಿಹಿ ಗೆಣಸು, ಶುಂಠಿ ಬೆಳೆಗಳಿಗೆ ರಾಸಾಯನಿಕ ಗೊಬ್ಬರವನ್ನು ಹಾಕುವುದರಲ್ಲಿ ತೊಡಗಿದ್ದಾರೆ. ಹಾರಂಗಿಯ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಗೆ ಒಳ ಹರಿವಿನ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. - ನಾಗರಾಜ ಶೆಟ್ಟಿ
ಮಡಿಕೇರಿ: ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾದ ಕಾರಣ ಕೆಲವೆಡೆ ಚರಂಡಿಗಳಲ್ಲಿ ನೀರು ತುಂಬಿ ಹರಿದಿದ್ದು, ರಾಜ ಕಾಲುವೆಯಲ್ಲಿಯೂ ನೀರಿನ ಪ್ರಮಾಣ ಹೆಚ್ಚಾಗಿದೆ. ಖಾಸಗಿ ಬಸ್ ನಿಲ್ದಾಣದ ಎದುರಿನ ರಾಜಕಾಲುವೆಯಲ್ಲಿ ನೀರಿನ ಪ್ರಾಮಾಣ ಏರಿಕೆಯಾಗಿದೆ.
ಕುಶಾಲನಗರ: ಕಳೆದ ಎರಡು ದಿನಗಳಿಂದ ಕುಶಾಲನಗರ ಪಟ್ಟಣದಲ್ಲಿ ಸತತವಾಗಿ ಸಾಧಾರಣ ಮಳೆ ಬೀಳುತ್ತಿದೆ. ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಬುಧವಾರ ೧೮.೬ ಮಿ. ಮೀ ಪ್ರಮಾಣದ ಮಳೆ ಸುರಿದಿದೆ. ಈ ತಿಂಗಳ ಆರು ದಿನಗಳಲ್ಲಿ ಒಟ್ಟು ೩೭ ಮಿ ಮೀ ಮಳೆ ಸುರಿದಿದೆ.
ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಕಳೆದ ಜನವರಿಯಿಂದ ಇದುವರೆಗೆ ಒಟ್ಟು ೩೦೪.೬ ಮೀ. ಮೀ ಮಳೆಯಾಗಿದೆ. ಕಳೆದ ಬಾರಿ ಇದೇ ಅವಧಿಗೆ ೫೫೧ ಮಿ ಮೀ ಪ್ರಮಾಣದ ಮಳೆ ಸುರಿದಿತ್ತು. ನದಿ ತೊರೆಗಳು ಉಕ್ಕಿ ಹರಿದಿದ್ದವು.
ಈ ಬಾರಿ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಕುಶಾಲನಗರ ಮೂಲಕ ಹರಿಯುವ ಕಾವೇರಿ ನದಿಯಲ್ಲಿ ನೀರಿನ ೨.೫ ಮೀಟರ್ ಏರಿಕೆಯಾಗಿದೆ. ಕಳೆದ ಸಾಲಿನಲ್ಲಿ ಇದೇ ಅವಧಿಯಲ್ಲಿ ಗರಿಷ್ಠ ಪ್ರಮಾಣದ ಅಂದರೆ ದಿನಕ್ಕೆ ೧೦೦ ಮಿ. ಮಿ ಪ್ರಮಾಣದ ಮಳೆ ಸುರಿದಿತ್ತು.
ಕುಶಾಲನಗರ ಪಟ್ಟಣದಲ್ಲಿ ಸಾಧಾರಣ ಮಳೆ ಬರುವ ಕಾರಣ ಯಾವುದೇ ರೀತಿಯಲ್ಲಿ ಜನಜೀವನ ಏರುಪೇರು ಕಂಡಿಲ್ಲ. ಸುತ್ತಮುತ್ತ ವ್ಯಾಪ್ತಿಯಲ್ಲಿ ಎರಡು ದಿನಗಳಿಂದ ಶೀತ ವಾತಾವರಣ ಸೃಷ್ಟಿಯಾಗಿದೆ.
ಪೆರಾಜೆ: ಇಲ್ಲಿಗೆ ಸಮೀಪದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪೆರಾಜೆ (ಕುಂಬಳಚೇರಿ)ಯ ತಡೆಗೋಡೆ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕುಸಿದಿದೆ. ಪೆರಾಜೆಯಲ್ಲಿ ಪಯಸ್ವಿನಿ ನದಿ ತುಂಬಿ ಹರಿಯುತ್ತಿದೆ.
ಪೆರಾಜೆಯಿಂದ ನಿಡ್ಯಮಲೆ ಸಂಪರ್ಕ ರಸ್ತೆಯ ಗಡಿಗುಡ್ಡೆ ಎಂಬಲ್ಲಿ ರಸ್ತೆಯ ಬದಿಯಲ್ಲಿ ಮಣ್ಣು ಕುಸಿದಿದ್ದು ಪಕ್ಕದಲ್ಲಿ ಇರುವ ಮರಗಳು ಅಪಾಯವನ್ನು ಆಹ್ವಾನಿಸುವಂತಿದೆ. - ಕಿರಣ್
ಕುಶಾಲನಗರ: ಕುಶಾಲನಗರ ಪಟ್ಟಣದಲ್ಲಿ ಮಳೆ, ಗಾಳಿ ಬಗ್ಗೆ ಮಾಹಿತಿ ಸಂಗ್ರಹಿಸಲು ಅತ್ಯಾಧುನಿಕ ತಂತ್ರಜ್ಞಾನಗಳನ್ನೊಳಗೊAಡ ಸ್ವಯಂ ಚಾಲಿತ ಮಳೆ ಮಾಪನ ಕೇಂದ್ರ ಅಳವಡಿಸಲಾಗಿದೆ.
ಕುಶಾಲನಗರ ಪ್ರವಾಸಿ ಮಂದಿರದ ಆವರಣದಲ್ಲಿ ಕಳೆದ ಹಲವು ವರ್ಷಗಳಿಂದ ಈ ಕೇಂದ್ರ ಕಾರ್ಯ ನಿರ್ವಹಿಸುತಿತ್ತು. ಇದೀಗ ನೂತನ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಮಳೆ, ಗಾಳಿ ಬಗ್ಗೆ ದಿನದ ೨೪ ಗಂಟೆ ಸಂಪೂರ್ಣ ಮಾಹಿತಿಯನ್ನು ಕಲೆಹಾಕಿ ಸಂಬAಧಿಸಿದ ಕೇಂದ್ರಗಳಿಗೆ ಸ್ವಯಂ ಚಾಲಿತವಾಗಿ ರವಾನೆಗೊಳ್ಳುತ್ತಿದೆ.
ಕುಶಾಲನಗರ ಪ್ರವಾಸಿ ಮಂದಿರದ ಆವರಣದಲ್ಲಿ ೧೯೭೬ ರಿಂದ ಅಳವಡಿಸಲಾಗಿರುವ ಈ ಕೇಂದ್ರದಿAದ ಇದುವರೆಗೆ ಮಾನವ ಚಾಲಿತ ತಂತ್ರಜ್ಞಾನದೊAದಿಗೆ ಮಳೆ ವಿವರಗಳನ್ನು ದಿನನಿತ್ಯ ಒದಗಿಸಲಾಗುತ್ತಿತ್ತು. ಜಲ ಸಂಪನ್ಮೂಲ ಇಲಾಖೆಯ ಮೂಲಕ ಅಳವಡಿಸಲಾಗಿರುವ ಈ ಕೇಂದ್ರದಲ್ಲಿ ನಿತ್ಯ ಬೆಳಗ್ಗೆ ೮:೩೦ ರಿಂದ ೨೪ ಗಂಟೆಗಳ ಕಾಲ ಸುರಿಯುವ ಮಳೆಯ ಬಗ್ಗೆ ನಿತ್ಯ ವಿವರ ಮಾಹಿತಿಯನ್ನು ಒದಗಿಸಲಾಗುತ್ತದೆ. ಇದರ ಕೇಂದ್ರ ಕಚೇರಿ ಮೈಸೂರಿನಲ್ಲಿ ಕೆಲಸ ನಿರ್ವಹಿಸುತ್ತಿದೆ. - ಚಂದ್ರಮೋಹನ್
ಕಡಂಗ: ಸಮೀಪದ ಬೊಳ್ಳುಮಾಡು ರಸ್ತೆಯಲ್ಲಿರುವ ವರ್ಗೀಸ್ ಅವರ ಮಾಲೀಕತ್ವದ ಫಾರೂಕ್ ನಡೆಸುತ್ತಿರುವ ಕಾಫಿ ಕ್ಯೂರಿಂಗ್ ವರ್ಕ್ಸ್ ಮೇಲೆ ಮರದ ಕೊಬೆ ಬಿದ್ದು ಗೋಡೆ ಮತ್ತು ಶೀಟ್‌ಗಳಿಗೆ ಹಾನಿಯಾಗಿದೆ. ಮಳೆಯ ನೀರು ಮಿಲ್‌ಗೆ ಪ್ರವೇಶಿಸಿ ಕಾಫಿ ಚೀಲಗಳು ಮತ್ತು ಕಾಫಿ ಕೊಂಚ ಪ್ರಮಾಣದಲ್ಲಿ ಹಾನಿಗೀಡಾಗಿವೆ. -ನೌಫಲ್
ನಾಪೋಕ್ಲು: ನಾಪೋಕ್ಲು ಹೋಬಳಿ ವ್ಯಾಪ್ತಿಯಲ್ಲಿ ಬಿರುಸಿನ ಮಳೆ ಸುರಿಯಿತು. ನಾಪೋಕ್ಲು ಪಟ್ಟಣ ಸೇರಿದಂತೆ ಕಕ್ಕಬ್ಬೆ, ನಾಲಡಿ, ನೆಲಜಿ, ಬಲ್ಲಮಾವಟಿ, ಎಮ್ಮೆಮಾಡು, ಬಲಮುರಿ ಮತ್ತಿತರ ಭಾಗಗಳಲ್ಲಿ ಬಿರುಸಿನ ಮಳೆಯಾಗಿದೆ. ಮಳೆಯೊಂದಿಗೆ ಗಾಳಿಯು ಬೀಸಿದ್ದರಿಂದ ಹಲವಡೆ ಮರದ ರೆಂಬೆಗಳು ಮುರಿದು ಬಿದ್ದು ವಿದ್ಯುತ್ ವ್ಯತ್ಯಯ ಉಂಟಾಗಿದೆ. ಸಮೀಪದ ಕಕ್ಕಬ್ಬೆಯಲ್ಲಿ ಕಕ್ಕಬ್ಬೆ ಹೊಳೆ ತುಂಬಿ ಹರಿಯುತ್ತಿದ್ದು, ಹಳೆಯ ಸೇತುವೆ ಮುಳುಗಡೆಯಾಗಿದೆ , ಬಲಮುರಿಯಲ್ಲೂ ನದಿ ನೀರಿನ ಪ್ರಮಾಣ ಹೆಚ್ಚಾಗಿದೆ. ಸಮೀಪದ ಕೊಟ್ಟಮುಡಿಯಲ್ಲಿ ಕಾವೇರಿ ನದಿ ಸೇರಿದಂತೆ ಎಲ್ಲಾ ಹೊಳೆ ತೊರೆಗಳು ತುಂಬಿ ಹರಿಯುತ್ತಿವೆ.
ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿಯಲ್ಲಿರುವ ಕೋಡಿಮಣಿಯಂಡ ಶಂಭು ತಿಮ್ಮಯ್ಯನವರ ಮನೆ ಕಡೆಗೆ ತೆರಳುವ ರಸ್ತೆಯ ಸೇತುವೆಯಲ್ಲಿ ಮರಗಳು ಸಿಕ್ಕಿ ಹಾಕಿಕೊಂಡ ಕಾರಣ ರಸ್ತೆ ಸಂಪರ್ಕಕ್ಕೆ ಅಡಚಣೆಯಾಗಿತ್ತು. ಬಳಿಕ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಬಿರುಸಿನ ಮಳೆಯ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಗುರುವಾರ ದಿಢೀರ್ ರಜೆ ಘೋಷಿಸಿದ್ದರಿಂದ ಶಾಲಾ ಶಿಕ್ಷಕರುಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಗೊಂದಲ ಉಂಟಾಯಿತು. ಕೆಲವು ಶಾಲೆಗಳಲ್ಲಿ ರಜೆ ಘೋಷಿಸಿದರೆ ಇನ್ನು ಕೆಲವು ಶಾಲೆಗಳಲ್ಲಿ ತರಗತಿಗಳು ನಡೆದವು. ಮಧ್ಯಾಹ್ನದ ಬಿಸಿಯೂಟಕ್ಕೆ ತಯಾರಿ ನಡೆಸಿದ್ದರಿಂದ ಶಾಲೆಗೆ ರಜೆ ಕೊಡಲು ಸಮಸ್ಯೆಯಾಗುತ್ತದೆ. ಹಾಗೆಯೇ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳನ್ನು ರಜೆ ಕೊಟ್ಟು ಕಳುಹಿಸಲು ಸಾಧ್ಯವಾಗುತ್ತಿಲ್ಲ ಎಂದು ಶಿಕ್ಷಕರು ಸಮಸ್ಯೆ ತೋಡಿಕೊಂಡರು. ಹಳ್ಳಿಗಾಡಿನ ಮಕ್ಕಳು ತೋಡು, ಹಳ್ಳ ದಾಟಿ ನಡೆದು ಬರುವುದರಿಂದ ಸಮಸ್ಯೆ ಉಂಟಾಗುತ್ತದೆ .ಮಳೆಗಾಗಿ ನೀಡುವ ರಜೆಯನ್ನು ಮುಂಚಿತವಾಗಿ ಘೋಷಿಸಬೇಕು ಎಂದು ಶಿಕ್ಷಕರು ಮನವಿ ಮಾಡಿಕೊಂಡಿದ್ದಾರೆ. -ದುಗ್ಗಳ ಸದಾನಂದ
ಸಿದ್ದಾಪುರ : ಚೆನ್ನಯ್ಯನಕೋಟೆ ಗ್ರಾ.ಪಂ ವ್ಯಾಪ್ತಿಯ ಚೆನ್ನಂಗಿ, ಹೊಳಮಾಳ ಸೇರಿದಂತೆ ಒಂದೇ ದಿನ ವ್ಯಾಪ್ತಿಯ ಎರಡು ಮನೆ ಹಾಗೂ ಕೊಟ್ಟಿಗೆಯ ಗೋಡೆ ಕುಸಿದ ಘಟನೆ ನಡೆದಿದೆ. ಚೆನ್ನಯ್ಯನಕೋಟೆ ಗ್ರಾಮದ ಗಣೇಶ್ ಹೆಚ್.ಕೆ. ಇವರ ಕೊಟ್ಟಿಗೆ, ಚೆನ್ನಂಗಿ ಗ್ರಾಮದ gಚೆಯ್ಯಂಡಾಣೆ: ನಾಪೋಕ್ಲು, ಎಡಪಾಲ, ಕಡಂಗ ಮಾರ್ಗದಲ್ಲಿರುವ ಎಡಪಾಲದ ತೂಟ್ಟೆಕಂಡಿ ಸೇತುವೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಮಳೆ ಬಿರುಸುಗೊಂಡರೆ ಸೇತುವೆ ಮುಳುಗಡೆಯಾಗುವ ಸಂಭವವಿದೆ. ಮುಳುಗಡೆಯಾದರೆ ವಾಹನಗಳು ಬದಲಿ ಮಾರ್ಗವಾಗಿ ಚೆಯ್ಯಂಡಾಣೆ ಮುಖಾಂತರ ಕಡಂಗಕ್ಕೆ ತೆರಳಬೇಕಾಗುತ್ತದೆ.Áಜು ಮತ್ತು ಹೊಳಮಾಳದ ಭಾಗ್ಯ ಎಂಬವರ ಮನೆಯ ಗೋಡೆ ಕುಸಿದಿದೆ. ಸ್ಥಳಕ್ಕೆ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್ ಹಾಗೂ ಗ್ರಾಮ ಆಡಳಿತಾಧಿಕಾರಿ ಮುತ್ತಪ್ಪ ಭೇಟಿ ನೀಡಿ ಪರಿಶೀಲಿಸಿದರು.ಮಡಿಕೇರಿ: ಸಂಪಾಜೆಯಿAದ ಮದೆನಾಡು ರಾಷ್ಟಿçÃಯ ಹೆದ್ದಾರಿ ಮದೆನಾಡು ಬಳಿ ರಸ್ತೆ ಗುಂಡಿಬಿದ್ದಿರುವುದನ್ನು ಸರಿಪಡಿಸುವುದು, ಹೆದ್ದಾರಿ ಬದಿ ನೀರು ಸರಾಗವಾಗಿ ಚರಂಡಿಯಲ್ಲಿ ಹರಿಯುವಂತೆ ಮಾಡುವುದು ಹೀಗೆ ಹಲವು ನಿರ್ವಹಣಾ ಕಾರ್ಯವನ್ನು ಹೆದ್ದಾರಿ ಇಂಜಿನಿಯರಿAಗ್ ವಿಭಾಗ ವತಿಯಿಂದ ಕೈಗೊಳ್ಳಲಾಗಿದೆ ಎಂದು ಹೆದ್ದಾರಿ ವಿಭಾಗದ ಎಇಇ ನಾಗರಾಜು ತಿಳಿಸಿದ್ದಾರೆ.ನಾಪೋಕ್ಲು: ನಾಪೋಕ್ಲು ಹೋಬಳಿ ವ್ಯಾಪ್ತಿಯಲ್ಲಿ ಬಿರುಸಿನ ಮಳೆ ಸುರಿಯಿತು. ನಾಪೋಕ್ಲು ಪಟ್ಟಣ ಸೇರಿದಂತೆ ಕಕ್ಕಬ್ಬೆ, ನಾಲಡಿ, ನೆಲಜಿ, ಬಲ್ಲಮಾವಟಿ, ಎಮ್ಮೆಮಾಡು, ಬಲಮುರಿ ಮತ್ತಿತರ ಭಾಗಗಳಲ್ಲಿ ಬಿರುಸಿನ ಮಳೆಯಾಗಿದೆ. ಮಳೆಯೊಂದಿಗೆ ಗಾಳಿಯು ಬೀಸಿದ್ದರಿಂದ ಹಲವಡೆ ಮರದ ರೆಂಬೆಗಳು ಮುರಿದು ಬಿದ್ದು ವಿದ್ಯುತ್ ವ್ಯತ್ಯಯ ಉಂಟಾಗಿದೆ. ಸಮೀಪದ ಕಕ್ಕಬ್ಬೆಯಲ್ಲಿ ಕಕ್ಕಬ್ಬೆ ಹೊಳೆ ತುಂಬಿ ಹರಿಯುತ್ತಿದ್ದು, ಹಳೆಯ ಸೇತುವೆ ಮುಳುಗಡೆಯಾಗಿದೆ , ಬಲಮುರಿಯಲ್ಲೂ ನದಿ ನೀರಿನ ಪ್ರಮಾಣ ಹೆಚ್ಚಾಗಿದೆ. ಸಮೀಪದ ಕೊಟ್ಟಮುಡಿಯಲ್ಲಿ ಕಾವೇರಿ ನದಿ ಸೇರಿದಂತೆ ಎಲ್ಲಾ ಹೊಳೆ ತೊರೆಗಳು ತುಂಬಿ ಹರಿಯುತ್ತಿವೆ.
ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿಯಲ್ಲಿರುವ ಕೋಡಿಮಣಿಯಂಡ ಶಂಭು ತಿಮ್ಮಯ್ಯನವರ ಮನೆ ಕಡೆಗೆ ತೆರಳುವ ರಸ್ತೆಯ ಸೇತುವೆಯಲ್ಲಿ ಮರಗಳು ಸಿಕ್ಕಿ ಹಾಕಿಕೊಂಡ ಕಾರಣ ರಸ್ತೆ ಸಂಪರ್ಕಕ್ಕೆ ಅಡಚಣೆಯಾಗಿತ್ತು. ಬಳಿಕ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಬಿರುಸಿನ ಮಳೆಯ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಗುರುವಾರ ದಿಢೀರ್ ರಜೆ ಘೋಷಿಸಿದ್ದರಿಂದ ಶಾಲಾ ಶಿಕ್ಷಕರುಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಗೊಂದಲ ಉಂಟಾಯಿತು. ಕೆಲವು ಶಾಲೆಗಳಲ್ಲಿ ರಜೆ ಘೋಷಿಸಿದರೆ ಇನ್ನು ಕೆಲವು ಶಾಲೆಗಳಲ್ಲಿ ತರಗತಿಗಳು ನಡೆದವು. ಮಧ್ಯಾಹ್ನದ ಬಿಸಿಯೂಟಕ್ಕೆ ತಯಾರಿ ನಡೆಸಿದ್ದರಿಂದ ಶಾಲೆಗೆ ರಜೆ ಕೊಡಲು ಸಮಸ್ಯೆಯಾಗುತ್ತದೆ. ಹಾಗೆಯೇ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳನ್ನು ರಜೆ ಕೊಟ್ಟು ಕಳುಹಿಸಲು ಸಾಧ್ಯವಾಗುತ್ತಿಲ್ಲ ಎಂದು ಶಿಕ್ಷಕರು ಸಮಸ್ಯೆ ತೋಡಿಕೊಂಡರು. ಹಳ್ಳಿಗಾಡಿನ ಮಕ್ಕಳು ತೋಡು, ಹಳ್ಳ ದಾಟಿ ನಡೆದು ಬರುವುದರಿಂದ ಸಮಸ್ಯೆ ಉಂಟಾಗುತ್ತದೆ .ಮಳೆಗಾಗಿ ನೀಡುವ ರಜೆಯನ್ನು ಮುಂಚಿತವಾಗಿ ಘೋಷಿಸಬೇಕು ಎಂದು ಶಿಕ್ಷಕರು ಮನವಿ ಮಾಡಿಕೊಂಡಿದ್ದಾರೆ. -ದುಗ್ಗಳ ಸದಾನಂದ
ಸಿದ್ದಾಪುರ : ಚೆನ್ನಯ್ಯನಕೋಟೆ ಗ್ರಾ.ಪಂ ವ್ಯಾಪ್ತಿಯ ಚೆನ್ನಂಗಿ, ಹೊಳಮಾಳ ಸೇರಿದಂತೆ ಒಂದೇ ದಿನ ವ್ಯಾಪ್ತಿಯ ಎರಡು ಮನೆ ಹಾಗೂ ಕೊಟ್ಟಿಗೆಯ ಗೋಡೆ ಕುಸಿದ ಘಟನೆ ನಡೆದಿದೆ. ಚೆನ್ನಯ್ಯನಕೋಟೆ ಗ್ರಾಮದ ಗಣೇಶ್ ಹೆಚ್.ಕೆ. ಇವರ ಕೊಟ್ಟಿಗೆ, ಚೆನ್ನಂಗಿ ಗ್ರಾಮದ ರಾಜು ಮತ್ತು ಹೊಳಮಾಳದ ಭಾಗ್ಯ ಎಂಬವರ ಮನೆಯ ಗೋಡೆ ಕುಸಿದಿದೆ. ಸ್ಥಳಕ್ಕೆ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್ ಹಾಗೂ ಗ್ರಾಮ ಆಡಳಿತಾಧಿಕಾರಿ ಮುತ್ತಪ್ಪ ಭೇಟಿ ನೀಡಿ ಪರಿಶೀಲಿಸಿದರು.
ಚೆಯ್ಯಂಡಾಣೆ: ನಾಪೋಕ್ಲು, ಎಡಪಾಲ, ಕಡಂಗ ಮಾರ್ಗದಲ್ಲಿರುವ ಎಡಪಾಲದ ತೂಟ್ಟೆಕಂಡಿ ಸೇತುವೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಮಳೆ ಬಿರುಸುಗೊಂಡರೆ ಸೇತುವೆ ಮುಳುಗಡೆಯಾಗುವ ಸಂಭವವಿದೆ. ಮುಳುಗಡೆಯಾದರೆ ವಾಹನಗಳು ಬದಲಿ ಮಾರ್ಗವಾಗಿ ಚೆಯ್ಯಂಡಾಣೆ ಮುಖಾಂತರ ಕಡಂಗಕ್ಕೆ ತೆರಳಬೇಕಾಗುತ್ತದೆ.ಮಡಿಕೇರಿ: ಸಂಪಾಜೆಯಿAದ ಮದೆನಾಡು ರಾಷ್ಟಿçÃಯ ಹೆದ್ದಾರಿ ಮದೆನಾಡು ಬಳಿ ರಸ್ತೆ ಗುಂಡಿಬಿದ್ದಿರುವುದನ್ನು ಸರಿಪಡಿಸುವುದು, ಹೆದ್ದಾರಿ ಬದಿ ನೀರು ಸರಾಗವಾಗಿ ಚರಂಡಿಯಲ್ಲಿ ಹರಿಯುವಂತೆ ಮಾಡುವುದು ಹೀಗೆ ಹಲವು ನಿರ್ವಹಣಾ ಕಾರ್ಯವನ್ನು ಹೆದ್ದಾರಿ ಇಂಜಿನಿಯರಿAಗ್ ವಿಭಾಗ ವತಿಯಿಂದ ಕೈಗೊಳ್ಳಲಾಗಿದೆ ಎಂದು ಹೆದ್ದಾರಿ ವಿಭಾಗದ ಎಇಇ ನಾಗರಾಜು ತಿಳಿಸಿದ್ದಾರೆ.ನಾಪೋಕ್ಲು: ನಾಪೋಕ್ಲು ಹೋಬಳಿ ವ್ಯಾಪ್ತಿಯಲ್ಲಿ ಬಿರುಸಿನ ಮಳೆ ಸುರಿಯಿತು. ನಾಪೋಕ್ಲು ಪಟ್ಟಣ ಸೇರಿದಂತೆ ಕಕ್ಕಬ್ಬೆ, ನಾಲಡಿ, ನೆಲಜಿ, ಬಲ್ಲಮಾವಟಿ, ಎಮ್ಮೆಮಾಡು, ಬಲಮುರಿ ಮತ್ತಿತರ ಭಾಗಗಳಲ್ಲಿ ಬಿರುಸಿನ ಮಳೆಯಾಗಿದೆ. ಮಳೆಯೊಂದಿಗೆ ಗಾಳಿಯು ಬೀಸಿದ್ದರಿಂದ ಹಲವಡೆ ಮರದ ರೆಂಬೆಗಳು ಮುರಿದು ಬಿದ್ದು ವಿದ್ಯುತ್ ವ್ಯತ್ಯಯ ಉಂಟಾಗಿದೆ. ಸಮೀಪದ ಕಕ್ಕಬ್ಬೆಯಲ್ಲಿ ಕಕ್ಕಬ್ಬೆ ಹೊಳೆ ತುಂಬಿ ಹರಿಯುತ್ತಿದ್ದು, ಹಳೆಯ ಸೇತುವೆ ಮುಳುಗಡೆಯಾಗಿದೆ , ಬಲಮುರಿಯಲ್ಲೂ ನದಿ ನೀರಿನ ಪ್ರಮಾಣ ಹೆಚ್ಚಾಗಿದೆ. ಸಮೀಪದ ಕೊಟ್ಟಮುಡಿಯಲ್ಲಿ ಕಾವೇರಿ ನದಿ ಸೇರಿದಂತೆ �