ಮಡಿಕೇರಿ, ಜು. ೫: ವರ್ಷಂಪ್ರತಿ ನಡೆಸಿಕೊಂಡು ಬರುವ ಕೊಂಡAಗೇರಿ ಮಖಾಂ ಉರೂಸ್ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ೨೦೨೪ರ ಏಪ್ರಿಲ್ ೧೯ರಿಂದ ಏಪ್ರಿಲ್ ೨೩ರವರೆಗೆ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕೊಂಡAಗೇರಿ ಸುನ್ನಿ ಮುಸ್ಲಿಂ ಜಮಾಯತ್‌ನ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.