ಕೂಡಿಗೆ, ಜು. ೫: ಹಾರಂಗಿಯ ಪ್ರವಾಸಿ ಮಂದಿರದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್‌ಗೌಡ ಅಧ್ಯಕ್ಷತೆಯಲ್ಲಿ ನೀರಾವರಿ, ವಿದ್ಯುತ್, ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಯಿತು.

ಸಭೆಯಲ್ಲಿ ವಿದ್ಯುತ್ ಇಲಾಖೆಗೆ ಸಂಬAಧಿಸಿದAತೆ ಸೋಮವಾರ ಪೇಟೆ, ಮಡಿಕೇರಿ ಕುಶಾಲನಗರ, ಸುಂಟಿಕೊಪ್ಪ, ವಿಭಾಗದಲ್ಲಿನ ಸಂಪೂರ್ಣವಾದ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು.

ನಂತರ ಶಾಸಕರು ಮುಂದಿನ ದಿನಗಳಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ ವಿದ್ಯುತ್ ಲೈನ್‌ಗಳ ಸರಿಪಡಿಸುವಿಕೆ ವಿದ್ಯುತ್ ಮಾರ್ಗವು ಹಾದು ಹೋಗಿರುವ ಕಡೆಗಳಲ್ಲಿ ಮರ ಕೊಂಬೆ ತೆರವು ಸೇರಿದಂತೆ ಕೂಡಿಗೆ, ಜು. ೫: ಹಾರಂಗಿಯ ಪ್ರವಾಸಿ ಮಂದಿರದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್‌ಗೌಡ ಅಧ್ಯಕ್ಷತೆಯಲ್ಲಿ ನೀರಾವರಿ, ವಿದ್ಯುತ್, ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಯಿತು.

ಸಭೆಯಲ್ಲಿ ವಿದ್ಯುತ್ ಇಲಾಖೆಗೆ ಸಂಬAಧಿಸಿದAತೆ ಸೋಮವಾರ ಪೇಟೆ, ಮಡಿಕೇರಿ ಕುಶಾಲನಗರ, ಸುಂಟಿಕೊಪ್ಪ, ವಿಭಾಗದಲ್ಲಿನ ಸಂಪೂರ್ಣವಾದ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು.

ನಂತರ ಶಾಸಕರು ಮುಂದಿನ ದಿನಗಳಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ ವಿದ್ಯುತ್ ಲೈನ್‌ಗಳ ಸರಿಪಡಿಸುವಿಕೆ ವಿದ್ಯುತ್ ಮಾರ್ಗವು ಹಾದು ಹೋಗಿರುವ ಕಡೆಗಳಲ್ಲಿ ಮರ ಕೊಂಬೆ ತೆರವು ಸೇರಿದಂತೆ ನೀರಾವರಿ ಇಲಾಖೆಯ ಅಭಿಯಂತರ ಕೆ.ಕೆ. ರಘುಪತಿ, ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ, ಇಂಜಿನಿಯರ್‌ಗಳಾದ ಕಿರಣ್, ಸಿದ್ದರಾಜ್, ಸತ್ಯಕುಮಾರ್, ಅರಣ್ಯ ಇಲಾಖೆಯ ಡಿಎಫ್‌ಓ ಎ.ಟಿ. ಪೂವಯ್ಯ, ಎಸಿಎಫ್ ಗೋಪಾಲ್, ಸೋಮವಾರಪೇಟೆ ವಲಯ ಅರಣ್ಯ ಅಧಿಕಾರಿ ಚೇತನ್, ಕುಶಾಲನಗರ ವಲಯ ಅರಣ್ಯಾಧಿಕಾರಿ ಶಿವರಾಂ, ಕೆಪಿಟಿಸಿಎಲ್‌ನ ಕಾರ್ಯಪಾಲಕ ಅಭಿಯಂತರ ಮಾದೇಶ್, ಸಿಇಎಸ್‌ಸಿನ ಕಾರ್ಯಪಾಲಕ ಅಭಿಯಂತರ ಅನಿತಾ ಬಾಯಿ, ಸಹಾಯಕ ಇಂಜಿನಿಯರ್ ಸಂದೀಪ್, ವಿನಯ್ ಕುಮಾರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.