ಕೂಡಿಗೆ, ಜು. ೮: ಕುಶಾಲನಗರ ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕಾಂತ್ರಿಯ ಹರಿಕಾರ ಮಾಜಿ ಉಪ ಪ್ರಧಾನಿ ಸ್ವಾತಂತ್ರ‍್ಯ ಹೋರಾಟಗಾರ ಡಾ. ಬಾಬು ಜಗಜೀನರಾಂ ಅವರ ಪುಣ್ಯಸ್ಮರಣೆ ಕಾರ್ಯಕ್ರಮವು ಕುಶಾಲನಗರ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಜರುಗಿತು.

ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟನೆಯನ್ನು ತಾಲೂಕು ತಹಶೀಲ್ದಾರ್ ಟಿ.ಎಂ. ಪ್ರಕಾಶ್ ನೆರವೇರಿಸಿ ಅವರ ಕುರಿತು ಮಾತನಾಡಿದರು.