ಮಡಿಕೇರಿ, ಜು. ೧೩ : ನಂದಿಮೊಟ್ಟೆ ಜೀಪು ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ಮಳೆಗಾಲದಲ್ಲಿ ತೀರಾ ಹದಗೆಟ್ಟಿದ್ದ ಮಾಂದಲಪಟ್ಟಿ ವ್ಯೂ ಪಾಯಿಂಟ್ ರಸ್ತೆಯನ್ನು ಶ್ರಮದಾನ ಮೂಲಕ ಕಲ್ಲು-ಮಣ್ಣು ಹಾಕಿ ದುರಸ್ತಿಪಡಿಸಲಾಯಿತು.
ಈ ಸಂದರ್ಭ ಚಾಲಕರಾದ ಶರಣು ಅಯ್ಯಪ್ಪ, ಪುಷ್ಪರಾಜ್, ಮನು ದರ್ಶನ್, ಚರಣ್ ಮತ್ತಿತರರು ಇದ್ದರು.