ಮಡಿಕೇರಿ, ಜು. ೧೨: ಕೊಡಗು ಜಿಲ್ಲೆಯಿಂದ ಇತರೆಡೆಗಳಿಗೆ ರೈಲಿನಲ್ಲಿ ಪ್ರಯಾಣಿಸುವವರ ಅನುಕೂಲತೆಯ ದೃಷ್ಟಿಯಿಂದ ಜಿಲ್ಲಾ ಅಂಚೆ ಕಚೇರಿಯಲ್ಲಿ ರೈಲ್ವೆ ಮುಂಗಡ ಬುಕ್ಕಿಂಗ್ ಸೆಂಟರ್ ತೆರೆಯುವಂತೆ ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಕೊಡಗು ವಿಭಾಗದ ಅಂಚೆ ಅಧೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ.