ಸೋಮವಾರಪೇಟೆ, ಜು. ೧೩: ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಪ್ರಣವ್ ಫೌಂಡೇಷನ್ ಸಹಯೋಗದೊಂದಿಗೆ ಮಡಿಕೇರಿಯ ಸೆಂಟ್ ಮೈಕಲ್ ಶಾಲೆ ಹಾಗೂ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಗೆ ಲ್ಯಾಪ್ ಟಾಪ್, ಎಲ್.ಇಡಿ ಟಿ.ವಿ., ಪ್ರಿಂಟರ್, ವೆಬ್ ಕ್ಯಾಮೆರಾ, ಆಂಡ್ರಾಯ್ಡ್ ಬಾಕ್ಸ್ ಉಪಕರಣಗಳನ್ನು ಕೊಡುಗೆಯಾಗಿ ನೀಡಲಾಯಿತು.

ಸರ್ಕಾರಿ ಶಾಲಾ ವಿದ್ಯಾರ್ಥಿ ಗಳಿಗೆ ಸ್ಮಾರ್ಟ್ ಕ್ಲಾಸ್‌ಗಳನ್ನು ಆರಂಭಿಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಯಿಫಾ ಹಾಗೂ ಪ್ರಣವ್ ಫೌಂಡೇಷನ್ ಮೂಲಕ ಸೌಲಭ್ಯಗಳನ್ನು ಸೋಮವಾರಪೇಟೆ, ಜು. ೧೩: ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಪ್ರಣವ್ ಫೌಂಡೇಷನ್ ಸಹಯೋಗದೊಂದಿಗೆ ಮಡಿಕೇರಿಯ ಸೆಂಟ್ ಮೈಕಲ್ ಶಾಲೆ ಹಾಗೂ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಗೆ ಲ್ಯಾಪ್ ಟಾಪ್, ಎಲ್.ಇಡಿ ಟಿ.ವಿ., ಪ್ರಿಂಟರ್, ವೆಬ್ ಕ್ಯಾಮೆರಾ, ಆಂಡ್ರಾಯ್ಡ್ ಬಾಕ್ಸ್ ಉಪಕರಣಗಳನ್ನು ಕೊಡುಗೆಯಾಗಿ ನೀಡಲಾಯಿತು.

ಸರ್ಕಾರಿ ಶಾಲಾ ವಿದ್ಯಾರ್ಥಿ ಗಳಿಗೆ ಸ್ಮಾರ್ಟ್ ಕ್ಲಾಸ್‌ಗಳನ್ನು ಆರಂಭಿಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಯಿಫಾ ಹಾಗೂ ಪ್ರಣವ್ ಫೌಂಡೇಷನ್ ಮೂಲಕ ಸೌಲಭ್ಯಗಳನ್ನು ಮಾಹಿತಿ ತಂತ್ರಜ್ಞಾನ ವನ್ನು ಸದುಪ ಯೋಗಪಡಿಸಿಕೊಂಡು ವಿದ್ಯಾಭ್ಯಾಸದಲ್ಲಿ ತೊಡಗಬೇಕು. ವಿದ್ಯಾರ್ಥಿ ದಿಸೆಯಿಂದಲೇ ಸಮಾಜ ಸೇವೆಯನ್ನು ಮೈಗೂಡಿಸಿಕೊಳ್ಳಬೇಕು. ವಿದ್ಯೆಯೇ ನಿಜವಾದ ಆಸ್ತಿಯಾಗಿದ್ದು, ವಿದ್ಯೆ ಯೊಂದಿಗೆ ಸಂಸ್ಕಾರವನ್ನು ಅಳವಡಿಸಿ ಕೊಳ್ಳಬೇಕೆಂದು ಕಿವಿಮಾತು ನುಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಶಿವಣ್ಣ, ಶಿಕ್ಷಕಿ ಉಷಾ ರಾಣಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಹ್ಯಾರಿಸ್, ಪ್ರಣವ್ ಫೌಂಡೇಷನ್‌ನ ಕೆ.ಪಿ. ರಕ್ಷಿತ್, ಪ್ರಿಯಾ, ಯಿಫಾ ಸಂಘಟನೆಯ ಆದರ್ಶ್ ತಮ್ಮಯ್ಯ, ಸೈಂಟ್ ಮೈಕಲ್ ಶಾಲೆಯ ಪ್ರಾಂಶುಪಾಲ ಜಾನ್ಸನ್ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.