ಸೋಮವಾರಪೇಟೆ, ಜು. ೧೬: ತಾಲೂಕಿನ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಇಕೋ ಕ್ಲಬ್ ವತಿಯಿಂದ, ಇಸ್ರೋ ಮೂಲಕ ಶ್ರೀಹರಿಕೋಟದಿಂದ ಉಡಾವಣೆಗೊಂಡ ದೇಶದ ಮಹತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ -೩ ನ್ನು ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ತರಗತಿಯಲ್ಲಿ ಕುಳಿತು ವೀಕ್ಷಿಸಿದರು.