ಪೊನ್ನಂಪೇಟೆ, ಜು. ೨೦: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಪೊನ್ನಂಪೇಟೆ ವಲಯದ ಕುಂದ ಗ್ರಾಮದ ಬಸವೇಶ್ವರ ಬಡಾವಣೆಯಲ್ಲಿ ನೂತನ ತ್ರಿವೇಣಿ ಸಂಘವನ್ನು ಉದ್ಘಾಟಿಸಲಾಯಿತು.

ಈ ಸಂದರ್ಭ ಪೊನ್ನಂಪೇಟೆ ವಲಯ ಮೇಲ್ವಿಚಾರಕ ನರಸಿಂಹ ಮೂರ್ತಿ, ಸೇವಾ ಪ್ರತಿನಿಧಿಗಳಾದ ರೋಹಿಣಿ, ಚೋಂದು ಉಪಸ್ಥಿತರಿದ್ದರು.