ಗೋಣಿಕೊಪ್ಪಲು, ಜು. ೨೧: ದಿಕ್ಕು ತಪ್ಪುತ್ತಿರುವ ರಾಜಕೀಯ ವ್ಯವಸ್ಥೆ, ಸಾಮಾಜಿಕ ಕ್ಷೇತ್ರಕ್ಕೆ ದಕ್ಷ ಹಾಗೂ ಪ್ರಾಮಾಣಿಕ ನಾಯಕತ್ವದ ಅಗತ್ಯವಿದೆ. ಇಂತಹ ನಾಯಕತ್ವದ ಗುಣವನ್ನು ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ರೂಢಿಸಿಕೊಳ್ಳಬೇಕು ಎಂದು ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲ ಎಂ.ಯು. ಚಂಗಪ್ಪ ಹೇಳಿದರು. ಶಾಲೆಯ ಅಭಿವೃದ್ಧಿ ಜತೆಗೆ ತಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬಹುದು. ಇದು ಮುಂದಿನ ಬದುಕಿಗೆ ಅನುಕೂಲವಾಗಲಿದೆ ಎಂದು ಕಿವಿಮಾತು ಹೇಳಿದರು.
ಬಾಳೆಲೆ ಹೋಬಳಿಯ ಪೊನ್ನಪ್ಪ ಸಂತೆ ಎಂ.ಸಿ.ಎನ್. ಪ್ರೌಢಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟಿಸಿ ಇವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಪುಚ್ಚಿಮಾಡ ಲಾಲಾ ಪೂಣಚ್ಚ ಮಾತನಾಡಿ, ವಿದ್ಯಾರ್ಥಿಗಳು, ಶಿಸ್ತು, ಸಂಯಮ ಮತ್ತು ಸಮಯ ಪ್ರಜ್ಞೆ ಬೆಳೆಸಿಕೊಂಡರೆ ವ್ಯಾಸಂಗದಲ್ಲಿ ಉತ್ತಮ ಫಲ ಲಭಿಸಲಿದೆ. ವ್ಯಾಸಂಗದ ಅವಧಿಯಲ್ಲಿ ಮನಸ್ಸನ್ನು ಓದಿನ ಕಡೆಗೆ ಕೇಂದ್ರೀಕರಿಸಿಕೊAಡು ಉತ್ತಮ ಜ್ಞಾನ ಸಂಪಾದಿಸಿಕೊಳ್ಳಬೇಕೆAದು ತಿಳಿಸಿದರು. ಇವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಪುಚ್ಚಿಮಾಡ ಲಾಲಾ ಪೂಣಚ್ಚ ಮಾತನಾಡಿ, ವಿದ್ಯಾರ್ಥಿಗಳು, ಶಿಸ್ತು, ಸಂಯಮ ಮತ್ತು ಸಮಯ ಪ್ರಜ್ಞೆ ಬೆಳೆಸಿಕೊಂಡರೆ ವ್ಯಾಸಂಗದಲ್ಲಿ ಉತ್ತಮ ಫಲ ಲಭಿಸಲಿದೆ. ವ್ಯಾಸಂಗದ ಅವಧಿಯಲ್ಲಿ ಮನಸ್ಸನ್ನು ಓದಿನ ಕಡೆಗೆ ಕೇಂದ್ರೀಕರಿಸಿಕೊAಡು ಉತ್ತಮ ಜ್ಞಾನ ಸಂಪಾದಿಸಿಕೊಳ್ಳಬೇಕೆAದು ತಿಳಿಸಿದರು. ಇವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಪುಚ್ಚಿಮಾಡ ಲಾಲಾ ಪೂಣಚ್ಚ ಮಾತನಾಡಿ, ವಿದ್ಯಾರ್ಥಿಗಳು, ಶಿಸ್ತು, ಸಂಯಮ ಮತ್ತು ಸಮಯ ಪ್ರಜ್ಞೆ ಬೆಳೆಸಿಕೊಂಡರೆ ವ್ಯಾಸಂಗದಲ್ಲಿ ಉತ್ತಮ ಫಲ ಲಭಿಸಲಿದೆ. ವ್ಯಾಸಂಗದ ಅವಧಿಯಲ್ಲಿ ಮನಸ್ಸನ್ನು ಓದಿನ ಕಡೆಗೆ ಕೇಂದ್ರೀಕರಿಸಿಕೊAಡು ಉತ್ತಮ ಜ್ಞಾನ ಸಂಪಾದಿಸಿಕೊಳ್ಳಬೇಕೆAದು ತಿಳಿಸಿದರು.