ಸುಂಟಿಕೊಪ್ಪ, ಜು. ೨೩: ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೭ನೇ ಮೈಲು ಗ್ರಾಮದಲ್ಲಿ ವಿಪರೀತ ಗಾಳಿ ಮಳೆಗೆ ಬಸಪ್ಪ ಎಂಬವರ ತೋಟದಲ್ಲಿದ್ದ ಭಾರೀ ಗಾತ್ರದ ಮರ ಬಿದ್ದು, ನೂತನವಾಗಿ ನಿರ್ಮಿಸಲಾಗುತ್ತಿರುವ ಫ್ರಾನ್ಸಿಸ್ ಎಂಬವರ ಮನೆಗೆ ಹಾನಿಯಾಗಿದೆ. ಅಂದಾಜು ೧ ಲಕ್ಷಕ್ಕೂ ಹೆಚ್ಚು ನಷ್ಟವುಂಟಾಗಿದೆ.