ಗುಡ್ಡೆಹೊಸೂರು, ಜು. ೨೩: ಇಲ್ಲಿಗೆ ಸಮೀಪದ ಚಿಕ್ಕಬೆಟ್ಟಗೇರಿ ಬಳಿ ಕಾವೇರಿ ನದಿ ನೀರು ಗದ್ದೆಗಳಿಗೆ ನುಗ್ಗಿದ್ದು, ಮಳೆ ಇನ್ನಷ್ಟು ಹೆಚ್ಚಾದಲ್ಲಿ ನದಿ ಪಾತ್ರದ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆಯಿದೆ. ಈ ಭಾಗದಲ್ಲಿ ಹಲವು ಕಡೆಗಳಲ್ಲಿ ಮರಗಳು ಬಿದ್ದ ಕುರಿತು ವರದಿಯಾಗಿದೆ.