ಕುಶಾಲನಗರ, ಜು. ೨೩: ಸಮೀಪದ ಕೊಪ್ಪ ಗ್ರಾಮ ವ್ಯಾಪ್ತಿಯಲ್ಲಿ ಕುಶಾಲನಗರ ಮಡಿಕೇರಿ ರಸ್ತೆ ಗಂಧದಕೋಟೆ ಬಳಿ ಹೊಲಗದ್ದೆಗಳಿಗೆ ನೀರು ನುಗ್ಗಿದೆ. ಕೊಪ್ಪ ಗಡಿಯಲ್ಲಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.