ಸೋಮವಾರಪೇಟೆ, ಜು. ೨೬: ಸಮೀಪದ ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಅವರು ಪುಸ್ತಕಗಳನ್ನು ಉಚಿತವಾಗಿ ನೀಡಿದರು.

ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕ ಶಿವಕುಮಾರ್, ಗ್ರಾಮದ ಪ್ರಮುಖರಾದ ಉಲ್ಲಾಸ್, ಪೋಷಕರು ಹಾಗೂ ಶಾಲಾ ಶಿಕ್ಷಕರು ಇದ್ದರು.