ಮಡಿಕೇರಿ, ಜು. ೨೮ : ಮಡಿಕೇರಿ ತಾಲೂಕು ನೂತನ ತಹಶೀಲ್ದಾರ್ ಆಗಿ ಕೊಡಗು ಜಿಲ್ಲೆ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ತಹಶೀಲ್ದಾರ್ ಆಗಿದ್ದ ಪಿ.ಸಿ. ಪ್ರವೀಣ್‌ಕುಮಾರ್ ನೇಮಕಗೊಂಡಿದ್ದಾರೆ. ಕಾರ್ಯನಿರ್ವಹಿಸುತ್ತಿದ್ದ ಕಿರಣ್ ಜಿ. ಗೌರಯ್ಯ ಅವರನ್ನು ವರ್ಗಾವಣೆ ಗೊಳಿಸಲಾಗಿದೆ.