ಮಡಿಕೇರಿ, ಜು. ೨೮: ಪಟ್ಟಣ ಸಹಕಾರ ಬ್ಯಾಂಕಿನ ವತಿಯಿಂದ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಎಸ್.ಸಿ. ಸತೀಶ್ ಅವರು ನಗರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಡಿಕೇರಿ, ಜು. ೨೮: ಪಟ್ಟಣ ಸಹಕಾರ ಬ್ಯಾಂಕಿನ ವತಿಯಿಂದ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಎಸ್.ಸಿ. ಸತೀಶ್ ಅವರು ನಗರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂಪತ್, ಬಿ.ಪಿ.ಮಾಚಮ್ಮ ಆರ್. ಗಿರೀಶ್, ಬಿ.ವಿ. ರೋಷನ್, ಕೆ.ಆರ್. ನಾಗೇಶ್, ಸುಮಂತ್ ಪಾಲಾಕ್ಷ, ಎ. ಗೋಪಾಲಕೃಷ್ಣ ವ್ಯವಸ್ಥಾಪಕರಾದ ಕೆ. ಪದ್ಮನಾಭ ಕಿಣಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.