ಮಡಿಕೇರಿ, ಜು. ೩೦: ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಮಡಿಕೇರಿಯ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿನ ಯುದ್ಧ ಸ್ಮಾರಕದಲ್ಲಿ ಜಿಲ್ಲಾ ಮಾಜಿ ಸೈನಿಕರ ಸಂಘದಿAದ ಯೋಧರಿಗೆ ನಮನ ಸಲ್ಲಿಸಲಾಯಿತು.

ಸಂಘದ ಕಾರ್ಯದರ್ಶಿ ಮೇಜರ್ ಓ.ಎಸ್. ಚಿಂಗಪ್ಪ ಸೇರಿದಂತೆ ಇತರರು ಪುಷ್ಪಗುಚ್ಛವಿರಿಸಿ ನಮನ ಸಲ್ಲಿಸಿದರು.