ಕರಿಕೆ, ಜು. ೨೯: ಕೊಡಗು ಅರಣ್ಯ ವೃತ್ತದ ಮಡಿಕೇರಿ ಉಪವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ಅವರು ಭಾಗಮಂಡಲ ವಲಯದ ಕರಿಕೆ ಉಪ ವಲಯ ಸಸ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಸÀಸ್ಯಗಳನ್ನು ಪರಿಶೀಲನೆ ನಡೆಸಿದರು. ನಂತರ ಜಿಲ್ಲೆಯ ಗಡಿಯಲ್ಲಿರುವ ಚೆಂಬೇರಿ ಅರಣ್ಯ ತಪಾಸಣಾ ಗೇಟ್ಗೆ ಭೇಟಿಕೊಟ್ಟು ಸಿಬ್ಬಂದಿಯಿAದ ಮಾಹಿತಿ ಪಡೆದರು. ಈ ಸಂದರ್ಭ ಭಾಗಮಂಡಲ ವಲಯ ಅರಣ್ಯ ಅಧಿಕಾರಿ ರವೀಂದ್ರ ಹಾಜರಿದ್ದರು.