ಕುಶಾಲನಗರ, ಜು. ೩೧: ಹುಣ್ಣಿಮೆ ಅಂಗವಾಗಿ ಕುಶಾಲನಗರದಲ್ಲಿ ಕಾವೇರಿ ನದಿಗೆ ೧೪೭ನೇ ಮಹಾ ಆರತಿ ಕಾರ್ಯಕ್ರಮ ತಾ. ೧ ರಂದು (ಇಂದು) ಕುಶಾಲನಗರ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸಂಜೆ ೫. ೩೦ಕ್ಕೆ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಕಾರ್ಯಕ್ರಮ ನಡೆಯಲಿದೆ.