ವೀರಾಜಪೇಟೆ, ಜು. ೩೧: ಕದನೂರು ಪಂಚಾಯಿತಿಯ ಅಧ್ಯಕ್ಷ ಎಂ. ಭರತ್ ತಮ್ಮ ಬೆಂಬಲಿಗರೊAದಿಗೆ ಶಾಸಕ ಎ.ಎಸ್. ಪೊನ್ನಣ್ಣ ಸಮ್ಮುಖದಲ್ಲಿ ಶಾಸಕರ ನಿವಾಸದ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ವೇಳೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಕಾಂಗ್ರೆಸ್ ಪ್ರಮುಖರಾದ ಜಾನ್ಸನ್, ಮಂಡೇಟಿರ ಅನಿಲ್ ಸೇರಿದಂತೆ ಇತರರು ಇದ್ದರು.