ಮಡಿಕೇರಿ, ಆ. ೩: ಮಡಿಕೇರಿ ವಿಧಾನಸಭಾ ಸದಸ್ಯರಾದ ಡಾ.ಮಂಥÀರ್ ಗೌಡ ಅವರಿಗೆ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರು ಹಾಗು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಡಾ. ಮಂಥರ್ಗೌಡ ಮಾತನಾಡಿ ಸಮಾಜದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಈ ಸಂದಭ ಅಧ್ಯಕ್ಷ ಮಂಡುವAಡ ಮುತ್ತಪ್ಪ, ಉಪಾಧ್ಯಕ್ಷ ನಂದಿನೆರವAಡ ಚೀಯಣ್ಣ, ಕಾರ್ಯದರ್ಶಿ ಕನ್ನಂಡ ಸಂಪತ್ತ್ಕುಮಾರ್, ಜಂಟಿ ಕಾರ್ಯದರ್ಶಿ ನಂದಿನೆರವAಡ ದಿನೇಶ್, ನಿರ್ದೇಶಕರುಗಳಾದ ಕನ್ನಂಡ ಕವಿತ ಬೊಳ್ಳಪ್ಪ, ಬೊಪ್ಪಂಡ ಸರಳಾ ಕರುಂಬಯ್ಯ, ಮೂವೆರ ಕೆ.ಜಯರಾಂ, ಶಾಂತೆಯAಡ ವಿಶಾಲ್ ಕಾರ್ಯಪ್ಪ, ಕಾಳಚಂಡ ಅಪ್ಪಣ್ಣ, ಪುತ್ತರಿರ ಕರುಣ್ಕಾಳಯ್ಯ, ಮಂಡಿರ ಸದಾಮುದ್ದಪ್ಪ, ಕಾಂಡೆರ ಲಲ್ಲು ಕುಟ್ಟಪ್ಪ ಹಾಗೂ ಸದಸ್ಯರುಗಳಾದ ಚೊಟ್ಟೆಯಂಡ ಸಂಜು ಕಾವೇರಪ್ಪ, ಪಾಲೆಯಂಡ ಸುಬ್ಬಯ್ಯ, ಪಾಲೆಯಂಡ ರೂಪ ಸುಬ್ಬಯ್ಯ ಹಾಜರಿದ್ದರು.