ಕುಶಾಲನಗರ, ಆ. ೫: ಸುಪ್ರೀಂ ಕೋರ್ಟ್ ಆದೇಶದಂತೆ ರಾಹುಲ್ ಗಾಂಧಿ ಅವರಿಗೆ ಮತ್ತೆ ಸಂಸತ್ ಸ್ಥಾನ ದೊರೆತಿರುವುದನ್ನು ಸ್ವಾಗತಿಸಿ ಕುಶಾಲ ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮ ಆಚರಣೆ ನಡೆಯಿತು.

ಕಾಂಗ್ರೆಸ್ ಪಕ್ಷದ ರಾಷ್ಟಿçÃಯ ನಾಯಕ ರಾಹುಲ್ ಗಾಂಧಿ ಅವರ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್ ವಿಧಿಸಿದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ಪಕ್ಷದ ಕುಶಾಲನಗರ ಬ್ಲಾಕ್‌ನ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತಿಸಿ ಸಂಭ್ರಮ ವ್ಯಕ್ತಪಡಿಸಿದರು.

ಕುಶಾಲನಗರ ಪಟ್ಟಣದ ಗಣಪತಿ ದೇವಾಲಯ ಮುಂಭಾಗ ಸೇರಿದ ಕಾಂಗ್ರೆಸ್ ಪ್ರಮುಖರು ಹಾಗೂ ಕುಶಾಲನಗರ, ಆ. ೫: ಸುಪ್ರೀಂ ಕೋರ್ಟ್ ಆದೇಶದಂತೆ ರಾಹುಲ್ ಗಾಂಧಿ ಅವರಿಗೆ ಮತ್ತೆ ಸಂಸತ್ ಸ್ಥಾನ ದೊರೆತಿರುವುದನ್ನು ಸ್ವಾಗತಿಸಿ ಕುಶಾಲ ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮ ಆಚರಣೆ ನಡೆಯಿತು.

ಕಾಂಗ್ರೆಸ್ ಪಕ್ಷದ ರಾಷ್ಟಿçÃಯ ನಾಯಕ ರಾಹುಲ್ ಗಾಂಧಿ ಅವರ ಪ್ರಕರಣದಲ್ಲಿ ಗುಜರಾತ್ ಹೈಕೋರ್ಟ್ ವಿಧಿಸಿದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ಪಕ್ಷದ ಕುಶಾಲನಗರ ಬ್ಲಾಕ್‌ನ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತಿಸಿ ಸಂಭ್ರಮ ವ್ಯಕ್ತಪಡಿಸಿದರು.

ಕುಶಾಲನಗರ ಪಟ್ಟಣದ ಗಣಪತಿ ದೇವಾಲಯ ಮುಂಭಾಗ ಸೇರಿದ ಕಾಂಗ್ರೆಸ್ ಪ್ರಮುಖರು ಹಾಗೂ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ. ಶಶಿಧರ್ ಹೇಳಿದರು.

ಕೆ.ಪಿ.ಸಿ.ಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಪಿ.ಎಂ. ಲತೀಫ್, ಪುರಸಭೆ ಸದಸ್ಯರಾದ ಶೇಕ್ ಕಲೀಮುಲ್ಲ, ದಿನೇಶ್, ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷ ಕಿರಣ್ ಕುಮಾರ್, ನಗರ ಕಾಂಗ್ರೆಸ್ ಉಪಾಧ್ಯಕ್ಷ ಶಿವಶಂಕರ್, ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖರಾದ ಅಬ್ದುಲ್ ರಜಾಕ್, ಪಕ್ಷದ ಮುಖಂಡರಾದ ನಟೇಶ್ ಗೌಡ, ಜೋಸೆಫ್ ವಿಕ್ಟರ್ ಸೋನ್ಸ್, ಶಾಜಿ, ಆದಮ್, ಜಗದೀಶ್, ಹರೀಶ್, ರಾಜಶೇಖರ್ ಹೆಬ್ಬಾಲೆ, ಭೀಮಯ್ಯ, ಅಶೋಕ್, ಮುಸ್ತಫ, ಚಂದನ್, ನವೀನ್, ಪ್ರದೀಪ್ ಹಾಗೂ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.