ಮಡಿಕೇರಿ, ಆ. ೬: ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ೦೮ ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿಬಿಟಿ (ನೇರ ನಗದು ವರ್ಗಾವಣೆ) ಆನ್‌ಲೈನ್ ವೇದಿಕೆ ತಂತ್ರಾAಶದಡಿ ಅಳವಡಿಸಲಾಗಿದೆ.
ಆದ್ದರಿಂದ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಆಧಾರ ಯೋಜನೆ, ಮರಣ ಪರಿಹಾರ ಮಡಿಕೇರಿ, ಆ. ೬: ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ೦೮ ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿಬಿಟಿ (ನೇರ ನಗದು ವರ್ಗಾವಣೆ) ಆನ್‌ಲೈನ್ ವೇದಿಕೆ ತಂತ್ರಾAಶದಡಿ ಅಳವಡಿಸಲಾಗಿದೆ.
ಆದ್ದರಿಂದ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಆಧಾರ ಯೋಜನೆ, ಮರಣ ಪರಿಹಾರ ೩೧ ಕೊನೆಯ ದಿನವಾಗಿದೆ. ಇದರ ಪ್ರಯೋಜನವನ್ನು ಜಿಲ್ಲೆಯ ವಿಕಲ ಚೇತನರು ಪಡೆದುಕೊಳ್ಳಲು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಯ ದೂ. ೦೮೨೭೨-೨೯೫೮೨೯ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ ತಿಳಿಸಿದ್ದಾರೆ.