ಮಡಿಕೇರಿ, ಆ. ೬: ವೀರಾಜಪೇಟೆ ಶಾಸಕ ಅಜ್ಜಿಕುಟ್ಟೀರ ಪೊನ್ನಣ್ಣ ಅವರಿಗೆ ಮಡಿಕೇರಿ ಕೊಡವ ಸಮಾಜದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಮಡಿಕೇರಿ ಕೊಡವ ಸಮಾಜದ ನವೀಕರಣ ಕಾರ್ಯಕ್ಕೆ ಸಕರಾತ್ಮಕವಾಗಿ ಸ್ಪಂದಿಸುವುದಾಗಿ ಪೊನ್ನಣ್ಣ ಅವರು ಭರವಸೆಯಿತ್ತÀರು. ಈ ಸಂದರ್ಭ ಅಧ್ಯಕ್ಷ ಮಂಡುವAಡ ಮುತ್ತಪ್ಪ, ಉಪಾಧ್ಯಕ್ಷ ನಂದಿನೆರವAಡ ಚೀಯಣ್ಣ, ಜಂಟಿ ಕಾರ್ಯದರ್ಶಿ ನಂದಿನೆರವAಡ ದಿನೇಶ್, ನಿರ್ದೇಶಕರುಗಳಾದ ಕನ್ನಂಡ ಕವಿತ ಬೊಳ್ಳಪ್ಪ, ಬೊಪ್ಪಂಡ ಸರಳಾ ಕರುಂಬಯ್ಯ, ಮೂವೆರ ಕೆ. ಜಯರಾಂ, ಶಾಂತೆಯAಡ ವಿಶಾಲ್ ಕಾರ್ಯಪ್ಪ, ಮಂಡಿರ ಸದಾ ಮುದ್ದಪ್ಪ, ಕಾಂಡೆರ ಲಲ್ಲು ಕುಟ್ಟಪ್ಪ ಹಾಗೂ ಸದಸ್ಯರುಗಳಾದ ಚೊಟ್ಟೆಯಂಡ ಸಂಜು ಕಾವೇರಪ್ಪ, ಪಾಲೆಯಂಡ ಸುಬ್ಬಯ್ಯ, ಪಾಲೆಯಂಡ ರೂಪ ಸುಬ್ಬಯ್ಯ, ಉಳ್ಳಿಯಡ ಸಚಿತ ನಂಜಪ್ಪ ಹಾಜರಿದ್ದರು.