ಸೋಮವಾರಪೇಟೆ, ಆ. ೧೦ : ಕೆ.ಪಿ.ಸಿ.ಸಿ. ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕರನ್ನಾಗಿ ಹುಲುಸೆ ಗ್ರಾಮದ ಹೆಚ್.ಬಿ. ಜಯಮ್ಮ ಅವರನ್ನು ನೇಮಿಸಿರುವುದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್. ಧರ್ಮಸೇನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.