ಸೋಮವಾರಪೇಟೆ, ಆ. ೧೦: ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರ ಹಾಗೂ ಪುರೋಹಿತರ ಸಂಘದ ವಾರ್ಷಿಕ ಮಹಾಸಭೆ ಇಲ್ಲಿನ ವಿರಕ್ತ ಮಠದ ಆವರಣದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಮೋಹನ ಮೂರ್ತಿ ಶಾಸ್ತಿçಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದ ಬೆಳವಣಿಗೆ, ಕಟ್ಟಡ ನಿರ್ಮಾಣ ಸೋಮವಾರಪೇಟೆ, ಆ. ೧೦: ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರ ಹಾಗೂ ಪುರೋಹಿತರ ಸಂಘದ ವಾರ್ಷಿಕ ಮಹಾಸಭೆ ಇಲ್ಲಿನ ವಿರಕ್ತ ಮಠದ ಆವರಣದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಮೋಹನ ಮೂರ್ತಿ ಶಾಸ್ತಿçಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದ ಬೆಳವಣಿಗೆ, ಕಟ್ಟಡ ನಿರ್ಮಾಣ ಅರ್ಚಕರುಗಳಿಗೂ ಸಮಾಜದಲ್ಲಿ ಗೌರವವಿದೆ-ಜವಾಬ್ದಾರಿಯಿದೆ ಅದನ್ನು ಅರಿತು ನಡೆಯಬೇಕೆಂದು ಕಿವಿಮಾತು ಹೇಳಿದರು.
ಈ ಸಂದರ್ಭ ಸಂಘದ ಉಪಾಧ್ಯಕ್ಷ ಶಾಂತಮಲ್ಲಯ್ಯ ಶಾಸ್ತಿç ಕಾರ್ಯದರ್ಶಿ ಸೋಮಶೇಖರ ಶಾಸ್ತಿç, ಖಜಾಂಚಿ ವೇದಮೂರ್ತಿ, ನಿರ್ದೇಶಕರುಗಳಾದ ಯೋಗೇಶ್ ಶಾಸ್ತಿç, ನಂದೀಶ್ ಶಾಸ್ತಿç, ಮಹೇಶ್, ಚಂದ್ರಶೇಖರಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.