ಮಡಿಕೇರಿ, ಆ. ೧೨: ಚೆನ್ನೆöÊನಲ್ಲಿ ಆಯೋಜಿತ ಐಕಾನ್ ಇಂಡಿಯಾ ದೇಹದಾರ್ಡ್ಯ ಸ್ಪರ್ಧೆಗೆ ತೆರಳುತ್ತಿರುವ ಮಡಿಕೇರಿಯ ದೇಹದಾಡ್ಯಪಟು ಗಣೇಶ್ ಅವರಿಗೆ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆರ್ಥಿಕ ನೆರವು ನೀಡಲಾಯಿತು.

ನಗರದ ರೋಟರಿ ಸಭಾಂಗಣ ದಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ. ರಾಮರಾಜನ್ ಅವರು ರೋಟರಿ ಮಿಸ್ಟಿ ಹಿಲ್ಸ್ ಸದಸ್ಯರು ನೀಡಿದ ೨೦ ಸಾವಿರ ರೂ.ಗಳನ್ನು ಗಣೇಶ್ ಅವರಿಗೆ ನೀಡಿ ಶುಭಹಾರೈಸಿದರು.

ಈ ಸಂದರ್ಭ ಮಾತನಾಡಿದ ಮಡಿಕೇರಿ, ಆ. ೧೨: ಚೆನ್ನೆöÊನಲ್ಲಿ ಆಯೋಜಿತ ಐಕಾನ್ ಇಂಡಿಯಾ ದೇಹದಾರ್ಡ್ಯ ಸ್ಪರ್ಧೆಗೆ ತೆರಳುತ್ತಿರುವ ಮಡಿಕೇರಿಯ ದೇಹದಾಡ್ಯಪಟು ಗಣೇಶ್ ಅವರಿಗೆ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆರ್ಥಿಕ ನೆರವು ನೀಡಲಾಯಿತು.

ನಗರದ ರೋಟರಿ ಸಭಾಂಗಣ ದಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ. ರಾಮರಾಜನ್ ಅವರು ರೋಟರಿ ಮಿಸ್ಟಿ ಹಿಲ್ಸ್ ಸದಸ್ಯರು ನೀಡಿದ ೨೦ ಸಾವಿರ ರೂ.ಗಳನ್ನು ಗಣೇಶ್ ಅವರಿಗೆ ನೀಡಿ ಶುಭಹಾರೈಸಿದರು.

ಈ ಸಂದರ್ಭ ಮಾತನಾಡಿದ ಪಟುವಾಗಿ ಹೊರಹೊಮ್ಮಿದರು. ಹೀಗಾಗಿಯೇ ಗಣೇಶ್ ಅವರು ಈವರೆಗೆ ಮಿಸ್ಟರ್ ದಕ್ಷಿಣ ಕನ್ನಡ, ಮಿಸ್ಟರ್ ಕರ್ನಾಟಕ ಮತ್ತು ಮಿಸ್ಟರ್ ಏಷ್ಯಾದಂಥ ಪ್ರತಿಷ್ಟಿತ ಪ್ರಶಸ್ತಿಗಳನ್ನು ದೇಹದಾಡ್ಯ ಸ್ಪರ್ಧೆಗಳಲ್ಲಿ ಪಡೆಯಲು ಸಾಧ್ಯವಾಗಿದೆ ಎಂದರು. ಆಗಸ್ಟ್ ೨೬ ರಂದು ಚೆನ್ನೆöÊನಲ್ಲಿ ನಡೆಯುವ ಐಕಾನ್ ಇಂಡಿಯಾ ದೇಹದಾರ್ಡ್ಯ ಸ್ಪರ್ಧೆಗೆ ಕರ್ನಾಟಕದಿಂದ ಆಯ್ಕೆಯಾಗಿರುವ ಗಣೇಶ್ ಅಲ್ಲಿಯೂ ಸಾಧನೆ ಮಾಡಲಿ. ಗಣೇಶ್ ಅವರಿಗಿದ್ದ ಆರ್ಥಿಕ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಮಿಸ್ಟಿ ಹಿಲ್ಸ್ ಆರ್ಥಿಕವಾಗಿ ಗಣೇಶ್ ಅವರಿಗೆ ನೆರವಾಗುತ್ತಿದೆ ಎಂದು ಮಾಹಿತಿ ನೀಡಿದರು.

ರೋಟರಿ ವಲಯ ಸಹಾಯಕ ಗವರ್ನರ್ ದೇವಣಿರ ತಿಲಕ್, ಕಾರ್ಯದರ್ಶಿ ರತ್ನಾಕರ್ ರೈ ವೇದಿಕೆಯಲ್ಲಿದ್ದರು. ಜಯಂತ್ ಪೂಜಾರಿ ಪರಿಚಯಿಸಿ, ನಿರ್ದೇಶಕ ಅನಿಲ್ ಎಚ್.ಟಿ. ನಿರೂಪಿಸಿದರು.