ಮಡಿಕೇರಿ, ಆ. ೧೪ : ಕೊಡಗು ಗೌಡ ಮಹಿಳಾ ಒಕ್ಕೂಟದ ವತಿಯಿಂದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಆಟಿ ಸಂಭ್ರಮ ಆಚರಿಸಲಾಯಿತು. ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕಿ ಕೊಂಬಾರನ ಕುಂತಿ ಬೋಪಯ್ಯ ಹಾಗೂ ವೈದ್ಯೆ ಡಾ.ನಂಗಾರು ರೇಣುಕಾ ಸುಧಾಕರ್ ಆಟಿ ಮಡಿಕೇರಿ, ಆ. ೧೪ : ಕೊಡಗು ಗೌಡ ಮಹಿಳಾ ಒಕ್ಕೂಟದ ವತಿಯಿಂದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಆಟಿ ಸಂಭ್ರಮ ಆಚರಿಸಲಾಯಿತು. ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕಿ ಕೊಂಬಾರನ ಕುಂತಿ ಬೋಪಯ್ಯ ಹಾಗೂ ವೈದ್ಯೆ ಡಾ.ನಂಗಾರು ರೇಣುಕಾ ಸುಧಾಕರ್ ಆಟಿ ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ, ಗೌಡ ವಿದ್ಯಾ ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್, ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ತುಂತಜೆ ದಯಾನಂದ, ಗೌಡ ಯುವ ವೇದಿಕೆ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಸೇರಿದಂತೆ ಇತರ ಪ್ರಮುಖರು ಪಾಲ್ಗೊಂಡಿದ್ದರು. ಮಡಿಕೇರಿ ತಾಲೂಕಿನ ವಿವಿಧ ಗ್ರಾಮಗಳ ಮಹಿಳೆಯರು ತಾವು ತಯಾರಿಸಿದ ಆಟಿ ತಿಂಗಳ ವಿವಿಧ ಬಗೆಯ ತಿಂಡಿ, ತಿನಿಸುಗಳನ್ನು ಪ್ರದರ್ಶನಕ್ಕಿಟ್ಟಿದ್ದರು.