ಮಡಿಕೇರಿ, ಆ. ೧೬: ಗೋಕಾಕಿನ ನಾಡಿನ ಸಮಾಚಾರ ಸೇವಾ ಸಂಘ ಹಾಗೂ ನಾಡಿನ ಸಮಾಚಾರ ದಿನಪತ್ರಿಕೆ ಸೇವಾ ಬಳಗ ವತಿಯಿಂದ ಜಿಲ್ಲೆಯ ಸಾಹಿತಿ ಪಂದ್ಯAಡ ರೇಣುಕಾ ಸೋಮಯ್ಯ ಅವರಿಗೆ ಸಾಹಿತ್ಯ ರತ್ನ ರಾಷ್ಟಿçÃಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಧಾರವಾಡದ ರಂಗಾಯಣ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.