ಕೂಡಿಗೆ, ಆ. ೧೭ : ಕೂಡಿಗೆಯ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಆವರಣದಲ್ಲಿ ತಾ. ೨೧ ರಂದು ನಾಗರಪಂಚಮಿ ಹಬ್ಬದ ಅಂಗವಾಗಿ ಸರ್ಪ ಶಾಂತಿಪೂಜಾ ಕಾರ್ಯಕ್ರಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ ಎಂದು ದೇವಸ್ಥಾನದ ಅರ್ಚಕ ನವೀನ್ ಭಟ್ಟ ತಿಳಿಸಿದ್ದಾರೆ.