ಗೋಣಿಕೊಪ್ಪ ವರದಿ, ಆ. ೨೦ : ಅಖಿಲ ಅಮ್ಮ ಕೊಡವ ವಿದ್ಯಾಭಿವೃದ್ಧಿ ಸಂಘದ ವತಿಯಿಂದ ಜನಾಂಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

೭ನೇ ತರಗತಿಯಿಂದ ಮೇಲ್ಪಟ್ಟ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಂಕಪಟ್ಟಿ, ಶಾಲಾ-ಕಾಲೇಜಿನ ವ್ಯಾಸಂಗ ದೃಢೀಕರಣ ಪತ್ರ ಅಥವಾ ಶುಲ್ಕ ಗೋಣಿಕೊಪ್ಪ ವರದಿ, ಆ. ೨೦ : ಅಖಿಲ ಅಮ್ಮ ಕೊಡವ ವಿದ್ಯಾಭಿವೃದ್ಧಿ ಸಂಘದ ವತಿಯಿಂದ ಜನಾಂಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

೭ನೇ ತರಗತಿಯಿಂದ ಮೇಲ್ಪಟ್ಟ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಂಕಪಟ್ಟಿ, ಶಾಲಾ-ಕಾಲೇಜಿನ ವ್ಯಾಸಂಗ ದೃಢೀಕರಣ ಪತ್ರ ಅಥವಾ ಶುಲ್ಕ ಪಾವತಿಯ ನಕಲು ಪ್ರತಿ ನೀಡಬಹುದಾಗಿದೆ. ಸೆಪ್ಟೆಂಬರ್ ೧೫ ರ ಒಳಗೆ ತಮ್ಮ ಗ್ರಾಮದಲ್ಲಿರುವ ಅಖಿಲ ಅಮ್ಮ ಕೊಡವ ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ಉಮೇಶ್ ಕೇಚಮಯ್ಯ, ಕಾರ್ಯದರ್ಶಿ ಅಮ್ಮತ್ತಿರ ವಾಸುವರ್ಮ ಅವರಿಗೆ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ೯೪೮೦೪೨೫೭೭೩, ೯೪೮೦೧೧೬೬೯೯ ಸಂಖ್ಯೆಯಲ್ಲಿ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.