ಮಡಿಕೇರಿ, ಆ. ೨೩ : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ತಾ. ೨೪ ರಂದು ಸ್ವಚ್ಛತಾ ಕಾರ್ಯದ ಪ್ರಯುಕ್ತ ಮಧ್ಯಾಹ್ನ ೨ ಗಂಟೆಯ ನಂತರ ಶ್ರೀ ತಲಕಾವೇರಿ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ. ಚಂದ್ರಶೇಖರ್ ಅವರು ಕೋರಿದ್ದಾರೆ.