ಗೋಣಿಕೊಪ್ಪ ವರದಿ, ಆ. ೨೩: ಮೈಸೂರು ಜಗನ್ಮೋಹನ ಪ್ಯಾಲೇಸ್ ಆವರಣದಲ್ಲಿ ಡಿವೈನ್ ಡಾನ್ರ್ಸ್ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ನೃತ್ಯ ಸ್ಪರ್ಧೆಯಲ್ಲಿ ಸೈಕ್ಲೋನ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ೪೦ಕ್ಕೂ ಹೆಚ್ಚು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ರಮೇಶ್ ತರಬೇತಿ ನೀಡಿದ್ದರು.