ಸೋಮವಾರಪೇಟೆ, ಆ. ೨೫: ಆಲೇಕಟ್ಟೆ ರಸ್ತೆಯ ಭಾರತೀಯ ಯುವಕ ಸಂಘದ ಗೌರಿ ಗಣೇಶ ಉತ್ಸವ ಸಮಿತಿ ಅಧ್ಯಕ್ಷರಾಗಿ ಕೆ.ಎಂ. ಮೋಹನ್ ಅವರನ್ನು ನೇಮಿಸಲಾಯಿತು.

ಸಂಘದ ಅಧ್ಯಕ್ಷ ಸಿ.ಡಿ. ನೆಹರು ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಉತ್ಸವ ಸಮಿತಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.