ಮಡಿಕೇರಿ, ಆ. ೨೫ : ಕಕ್ಕಬ್ಬೆ ಕುಂಜಿಲ ಗ್ರಾಮದ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಪಾಡಿಶ್ರೀ ಇಗ್ಗುತ್ತಪ್ಪ ಭಕ್ತ ಜನ ಸಂಘದ ವತಿಯಿಂದ ದಾನಿಗಳಾದ ಮಾಜಿ ಸಂಸದ ಡಿ. ಕುಪೇಂದ್ರ ರೆಡ್ಡಿ ಅವರ ಮಡಿಕೇರಿ, ಆ. ೨೫ : ಕಕ್ಕಬ್ಬೆ ಕುಂಜಿಲ ಗ್ರಾಮದ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಪಾಡಿಶ್ರೀ ಇಗ್ಗುತ್ತಪ್ಪ ಭಕ್ತ ಜನ ಸಂಘದ ವತಿಯಿಂದ ದಾನಿಗಳಾದ ಮಾಜಿ ಸಂಸದ ಡಿ. ಕುಪೇಂದ್ರ ರೆಡ್ಡಿ ಅವರ ಗಂಟೆಯಿAದ ರಾತ್ರಿ ೮.೩೦ ರವರೆಗೆ ಪುಣ್ಯಾಹ ವಾಚನ, ಆಶ್ಲೇಷ ಬಲಿ, ವಾಸ್ತು ಹೋಮ, ಸುದರ್ಶನ ಹೋಮ, ವಾಸ್ತು ಬಲಿ ನಡೆಯಲಿದೆ. ತಾ. ೩೦ ರಂದು ಬೆಳಿಗ್ಗೆ ೫ ಗಂಟೆಗೆ ಲಕ್ಷ್ಮಿ ಗಣಪತಿ ಹೋಮ, ರುದ್ರಾಭಿಷೇಕ, ಶತರುದ್ರಾಭಿಷೇಕ, ರುದ್ರ ಹೋಮ, ಸುಬ್ರಹ್ಮಣ್ಯ ಹೋಮ ನೆರವೇರಲಿದೆ. ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯಲಿರುವ ಪೌಳಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವರಾದ

(ಮೊದಲ ಪುಟದಿಂದ) ಎನ್.ಎಸ್. ಬೋಸರಾಜು, ವೀರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂಥರ್ ಗೌಡ, ಮಾಜಿ ಸಂಸದರಾದ ಡಿ. ಕುಪೇಂದ್ರ ರೆಡ್ಡಿ, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ ೧೧ ಗಂಟೆಗೆ ತುಲಾಭಾರ ಸೇವೆ, ಮಧ್ಯಾಹ್ನ ೧೨.೩೦ ಗಂಟೆಗೆ ಮಹಾಮಂಗಳಾರತಿ, ಮಧ್ಯಾಹ್ನ ೧ ಗಂಟೆಗೆ ದೇವರ ನೃತ್ಯ ಬಲಿ ಹಾಗೂ ಬಳಿಕ ಅನ್ನದಾನ ನಡೆಯಲಿದೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.