*ಸಿದ್ದಾಪುರ, ಆ.೨೮ : ನೆಲ್ಲಿಹುದಿಕೇರಿಯ ಅಭ್ಯತ್ಮಂಗಲ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ೨೦೨೨-೨೩ ನೇ ಸಾಲಿನ ವಾರ್ಷಿಕ ಮಹಾಸಭೆ ತಾ.೩೦ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಕೆ.ಎಂ. ಪ್ರಸನ್ನ ಅಧ್ಯಕ್ಷತೆ ವಹಿಸಲಿದ್ದಾರೆ.