ಮಡಿಕೇರಿ, ಆ. ೨೮: ವೀರ ಸೇನಾನಿ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣಕ್ಕೆ ಸ್ಥಳಾಂತರಿಸಲಾಗಿರುವ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಪರಿಶೀಲಿಸಿದರು. ಬಳಿಕ ಜನರಲ್ ತಿಮ್ಮಯ್ಯ ವೃತ್ತಕ್ಕೆ ಭೇಟಿ ನೀಡಿದರು. ಶಾಸಕ ಡಾ.ಮಂಥರ್ ಗೌಡ ಹಾಗೂ ಇತರರು ಇದ್ದರು.