ಕೂಡಿಗೆ, ಆ. ೩೦: ಕೂಡು ಮಂಗಳೂರು ಗ್ರಾಮದಲ್ಲಿರುವ ಕೂಡುಮಂಗಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ಜರುಗಿತು.

ಸಭೆಯಲ್ಲಿ ಹಾಜರಿದ್ದ ಸದಸ್ಯರಾದ ಕೆ.ವಿ. ಸಣ್ಣಪ್ಪ ಸೇರಿದಂತೆ ಹಲವು ಸದಸ್ಯರು ಸಂಘದ ಅಧ್ಯಕ್ಷರು ಹಾಗೂ ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕರಾಗಿರುವ ಕೆ.ಕೆ. ಹೇಮಂತ್ ಕುಮಾರ್ ಅವರು ಸಂಘ ಸದಸ್ಯರಿಗೆ ಸಾಲ ಸೌಲಭ್ಯಗಳ ಮೂಲಕ ಹಸು ಭಾಗ್ಯವನ್ನು ಒದಗಿಸುವಂತೆ ಒತ್ತಾಯಿಸಿದರು. ಅಲ್ಲದೇ ಸಂಘದ ಸದಸ್ಯರು ಹೆಚ್ಚು ಹೈನುಗಾರಿಕೆಯಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಉತ್ತಮ ದರ್ಜೆಯ ಕೂಡಿಗೆ, ಆ. ೩೦: ಕೂಡು ಮಂಗಳೂರು ಗ್ರಾಮದಲ್ಲಿರುವ ಕೂಡುಮಂಗಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ಜರುಗಿತು.

ಸಭೆಯಲ್ಲಿ ಹಾಜರಿದ್ದ ಸದಸ್ಯರಾದ ಕೆ.ವಿ. ಸಣ್ಣಪ್ಪ ಸೇರಿದಂತೆ ಹಲವು ಸದಸ್ಯರು ಸಂಘದ ಅಧ್ಯಕ್ಷರು ಹಾಗೂ ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕರಾಗಿರುವ ಕೆ.ಕೆ. ಹೇಮಂತ್ ಕುಮಾರ್ ಅವರು ಸಂಘ ಸದಸ್ಯರಿಗೆ ಸಾಲ ಸೌಲಭ್ಯಗಳ ಮೂಲಕ ಹಸು ಭಾಗ್ಯವನ್ನು ಒದಗಿಸುವಂತೆ ಒತ್ತಾಯಿಸಿದರು. ಅಲ್ಲದೇ ಸಂಘದ ಸದಸ್ಯರು ಹೆಚ್ಚು ಹೈನುಗಾರಿಕೆಯಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಉತ್ತಮ ದರ್ಜೆಯ ಅದರ ಮೂಲಕ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು, ಅಲ್ಲದೇ ಸಂಘವು ಈ ಸಾಲಿನಲ್ಲಿ ಎರಡೂ ಲಕ್ಷ ಲಾಭಾಂಶವನ್ನು ಗಳಿಸಿದೆ, ಹಸುಗಳ ಚಿಕಿತ್ಸೆಗೆ ಜಿಲ್ಲಾ ಮಟ್ಟದ ಎಲ್ಲಾ ಹಾಲು ಉತ್ಪಾದಕರ ಸಂಘಗಳ ಆಡಳಿತ ಮಂಡಳಿಯ ಸಭೆಯನ್ನು ಕೂಡಿಗೆ ಡೈರಿಯಲ್ಲಿ ಕರೆದು ಪಶುಗಳ ಚಿಕಿತ್ಸೆಗೆ ಸಂಬAಧಿಸಿದ ಕಾರ್ಯಗಳನ್ನು ಕೈಗೊಳ್ಳುವ ಬಗ್ಗೆ ಸಭೆಯನ್ನು ನಡೆಸಿ ಕ್ರಮವನ್ನು ತೆಗೆದುಕೊಳ್ಳಲು ಬಗ್ಗೆ ಚರ್ಚಿಸಲಾಗುವುದು ಎಂದರು.

ಸಭೆಯಲ್ಲಿ ಉಪಾಧ್ಯಕ್ಷೆ ನರಸಮ್ಮ, ನಿರ್ದೇಶಕರಾದ ವಿಶ್ವೇಶರಯ್ಯ ಕೆ.ಹೆಚ್. ಹರೀಶ್, ಕೆ.ಎ. ರವಿಕುಮಾರ್, ಪುನೀತ್ ಕುಮಾರ್, ಗೌತಮ್ಮ ಕುಮಾರ್, ಅಣ್ಣಜೀನಾಯಕ್, ಜಯಮ್ಮ, ಹಾಸನ ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ಟಿ.ವಿ. ವೀಣಾ, ಸಂಘದ ಕಾರ್ಯದರ್ಶಿ ಎಂ. ಬಿಂದು ಸೇರಿದಂತೆ ಹಾಲು ಉತ್ಪಾದಕರ ಸಂಘದ ಸದಸ್ಯರು ಹಾಜರಿದ್ದರು.