ಶನಿವಾರಸಂತೆ, ಆ. ೩೧: ಸಮಾಜದಲ್ಲಿ ಗುರುಗಳು ಗುರುತಿಸ ಲ್ಪಡುವುದು ಶಿಷ್ಯರು ಮಾಡಿದ ಸಾಧನೆಯಿಂದ ಎಂದು ಕಾವೇರಿ ವಿದ್ಯಾಸಂಸ್ಥೆಯ ಪ್ರಜ್ವಲ್ ಎಜುಕೇಶನ್ ಟ್ರಸ್ಟ್ನ ಕಾರ್ಯದರ್ಶಿ ಜಿ.ಎಂ. ಹೂವಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಕಾವೇರಿ ವಿದ್ಯಾಸಂಸ್ಥೆ ಆಂಗ್ಲ ಮಾಧ್ಯಮ ಶಾಲೆ ಹಾಗೂ ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ನಡೆದ ೨೦೨೩-೨೪ನೇ ಸಾಲಿನ ಪ್ರಾಥಮಿಕ ಶಾಲಾ ವಲಯ ಮಟ್ಟದ ಕ್ರೀಡಾ ಕೂಟವನ್ನು ಧ್ವಜಾರೋಹಣ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ತಾರುಣ್ಯದ ಶಕ್ತಿ ಇರುವ ಭಾರತ ದೇಶದಲ್ಲಿ ಕ್ರೀಡೆ, ಕ್ರೀಡಾಪಟುಗಳಿಗೆ ಮಾನ್ಯತೆ ಕಡಿಮೆ. ಕ್ರೀಡಾಪಟುಗಳು ಅವಕಾಶ ವಂಚಿತರಾಗುತ್ತಾರೆ.
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳಿಗೆ ಉದ್ಯೋಗ, ಸ್ಥಾನ-ಮಾನ ಲಭಿಸಬೇಕು. ಕ್ರೀಡಾಪಟುಗಳಲ್ಲಿ ಸ್ಪರ್ಧಾ ಮನೋಭಾವ ಇರಬೇಕು. ಸೋಲು-ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಶನಿವಾರಸಂತೆ, ಆ. ೩೧: ಸಮಾಜದಲ್ಲಿ ಗುರುಗಳು ಗುರುತಿಸ ಲ್ಪಡುವುದು ಶಿಷ್ಯರು ಮಾಡಿದ ಸಾಧನೆಯಿಂದ ಎಂದು ಕಾವೇರಿ ವಿದ್ಯಾಸಂಸ್ಥೆಯ ಪ್ರಜ್ವಲ್ ಎಜುಕೇಶನ್ ಟ್ರಸ್ಟ್ನ ಕಾರ್ಯದರ್ಶಿ ಜಿ.ಎಂ. ಹೂವಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಕಾವೇರಿ ವಿದ್ಯಾಸಂಸ್ಥೆ ಆಂಗ್ಲ ಮಾಧ್ಯಮ ಶಾಲೆ ಹಾಗೂ ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ನಡೆದ ೨೦೨೩-೨೪ನೇ ಸಾಲಿನ ಪ್ರಾಥಮಿಕ ಶಾಲಾ ವಲಯ ಮಟ್ಟದ ಕ್ರೀಡಾ ಕೂಟವನ್ನು ಧ್ವಜಾರೋಹಣ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ತಾರುಣ್ಯದ ಶಕ್ತಿ ಇರುವ ಭಾರತ ದೇಶದಲ್ಲಿ ಕ್ರೀಡೆ, ಕ್ರೀಡಾಪಟುಗಳಿಗೆ ಮಾನ್ಯತೆ ಕಡಿಮೆ. ಕ್ರೀಡಾಪಟುಗಳು ಅವಕಾಶ ವಂಚಿತರಾಗುತ್ತಾರೆ.
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳಿಗೆ ಉದ್ಯೋಗ, ಸ್ಥಾನ-ಮಾನ ಲಭಿಸಬೇಕು. ಕ್ರೀಡಾಪಟುಗಳಲ್ಲಿ ಸ್ಪರ್ಧಾ ಮನೋಭಾವ ಇರಬೇಕು. ಸೋಲು-ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಶನಿವಾರಸಂತೆ ಕ್ಲಸ್ಟರ್ನ ಸಂಪನ್ಮೂಲ ವ್ಯಕ್ತಿ ಸಿ.ಕೆ. ದಿನೇಶ್ ಮಾತನಾಡಿ, ಕ್ರೀಡಾಕೂಟದಲ್ಲಿ ಸೋಲು-ಗೆಲುವನ್ನು ಮುಖ್ಯವಾಗಿ ಪರಿಗಣಿಸಬಾರದು. ಸ್ಪರ್ಧಾ ಮನೋಭಾವ ಮುಖ್ಯವಾಗಿದ್ದು, ಕ್ರೀಡಾಪಟು ಸ್ಪರ್ಧೆಯಲ್ಲಿ ಭಾಗವಹಿಸುವ ಒಲವು ತೋರಬೇಕು ಎಂದರು.
ಕಾರ್ಯಕ್ರಮದಲ್ಲಿ ಅತಿಥಿಗಳಾದ ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್, ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸತ್ಯವತಿ, ಸಾಹಿತಿ ಹಾಗೂ ಪತ್ರಕರ್ತೆ ಶ.ಗ. ನಯನತಾರಾ, ಸಮೂಹ ಸಂಪನ್ಮೂಲ ವ್ಯಕ್ತಿ ಸಿ.ಕೆ. ದಿನೇಶ್ ಹಾಗೂ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಮಲ್ಲಿಕಾರ್ಜುನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಶನಿವಾರಸಂತೆ ಕ್ಲಸ್ಟರ್ನ ಸಂಪನ್ಮೂಲ ವ್ಯಕ್ತಿ ಸಿ.ಕೆ. ದಿನೇಶ್ ಮಾತನಾಡಿ, ಕ್ರೀಡಾಕೂಟದಲ್ಲಿ ಸೋಲು-ಗೆಲುವನ್ನು ಮುಖ್ಯವಾಗಿ ಪರಿಗಣಿಸಬಾರದು. ಸ್ಪರ್ಧಾ ಮನೋಭಾವ ಮುಖ್ಯವಾಗಿದ್ದು, ಕ್ರೀಡಾಪಟು ಸ್ಪರ್ಧೆಯಲ್ಲಿ ಭಾಗವಹಿಸುವ ಒಲವು ತೋರಬೇಕು ಎಂದರು.