ಕೂಡಿಗೆ, ಸೆ. ೨: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗೆಲುವು ಸಾಧಿಸಿದ್ದ ಹಾರಂಗಿಯ ಭಾಸ್ಕರ್ ನಾಯಕ್ ಅಧಿಕಾರ ವಹಿಸಿಕೊಂಡರು.

ಗ್ರಾಮ ಪಂಚಾಯಿತಿ ಪ್ರವೇಶದ್ವಾರ ಹಾಗೂ ಅಧ್ಯಕ್ಷರ ಕೊಠಡಿಗೆ ಶಾಸ್ತೊçÃಕ್ತವಾಗಿ ಪೂಜೆ ನೆರವೇರಿಸಿ ಅಧ್ಯಕ್ಷ ಸ್ಥಾನ ಅಲಂಕರಿಸಿದರು.

ಈ ಸಂದರ್ಭ ಬಿಜೆಪಿ ಮುಖಂಡರಾದ ಕುಮಾರಪ್ಪ, ಎಂ.ಎA. ಚರಣ್, ಕೆ.ಜಿ. ಮನು, ಕೆ.ಡಿ. ಪ್ರಶಾಂತ್, ಮಂಜು, ದರ್ಶನ್ ಸೇರಿದಂತೆ ಗ್ರಾಮದ ಪ್ರಮುಖರು, ಗ್ರಾ.ಪಂ. ಮಾಜಿ ಅಧ್ಯಕ್ಷರುಗಳು, ಸದಸ್ಯರುಗಳು ಮಾಲಾರ್ಪಣೆ ಮಾಡಿ ನೂತನ ಅಧ್ಯಕ್ಷರಿಗೆ ಶುಭ ಕೋರಿದರು.