ವೀರಾಜಪೇಟೆ, ಸೆ. ೧: ಹಾತೂರಿನಲ್ಲಿ ನಡೆದ ೨೦೨೩-೨೪ನೇ ಸಾಲಿನ ವಲಯ ಮಟ್ಟದ ಪ್ರಾಢಶಾಲಾ ವಿಭಾಗದ ಖೋ-ಖೋ ಪಂದ್ಯಾವಳಿಯಲ್ಲಿ ತಿತಿಮತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಪ್ರಥಮ ಸ್ಥಾನ ಪಡೆದುಕೊಂಡರು.