ಮಡಿಕೇರಿ, ಸೆ. ೨: ಮಡಿಕೇರಿಯ ರೋಟರಿ ಮಿಸ್ಟಿಹಿಲ್ಸ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ನೇಷನ್ ಬಿಲ್ಡರ್ ಪ್ರಶಸ್ತಿಗೆ ಈ ಬಾರಿ ಐವರು ಶಿಕ್ಷಕರು ಆಯ್ಕೆಯಾಗಿದ್ದಾರೆ.

ಮಡಿಕೇರಿ ರೋಟರಿ ಸಭಾಂಗಣದಲ್ಲಿ ತಾ.೫ ರಂದು ಸಂಜೆ ೭ ಗಂಟೆಗೆ ನಡೆಯುವ ‘ಗುರು ನಮನ’ ಹೆಸರಿನ ಸಮಾರಂಭದಲ್ಲಿ ‘ನೇಷನ್ ಬಿಲ್ಡರ್’ ಪ್ರಶಸ್ತಿಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಪ್ರದಾನ ಮಡಿಕೇರಿ, ಸೆ. ೨: ಮಡಿಕೇರಿಯ ರೋಟರಿ ಮಿಸ್ಟಿಹಿಲ್ಸ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ನೇಷನ್ ಬಿಲ್ಡರ್ ಪ್ರಶಸ್ತಿಗೆ ಈ ಬಾರಿ ಐವರು ಶಿಕ್ಷಕರು ಆಯ್ಕೆಯಾಗಿದ್ದಾರೆ.

ಮಡಿಕೇರಿ ರೋಟರಿ ಸಭಾಂಗಣದಲ್ಲಿ ತಾ.೫ ರಂದು ಸಂಜೆ ೭ ಗಂಟೆಗೆ ನಡೆಯುವ ‘ಗುರು ನಮನ’ ಹೆಸರಿನ ಸಮಾರಂಭದಲ್ಲಿ ‘ನೇಷನ್ ಬಿಲ್ಡರ್’ ಪ್ರಶಸ್ತಿಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಪ್ರದಾನ ಸಂತಮೈಕಲರ ಶಾಲೆಯ ದೈಹಿಕ ಶಿಕ್ಷಕಿ ಸಗಯ ಮೇರಿ ಅವರು ಈ ವರ್ಷ ರೋಟರಿ ಮಿಸ್ಟಿಹಿಲ್ಸ್ನ ನೇಷನ್ ಬಿಲ್ಡರ್ ಪ್ರಶಸ್ತಿ ಪಡೆಯಲಿದ್ದಾರೆ. ಕಾರ್ಯಕ್ರಮದಲ್ಲಿ ರೋಟರಿ ಸಹಾಯಕ ಗವರ್ನರ್ ದೇವಣಿರ ತಿಲಕ್, ವಲಯ ಸೇನಾನಿ ಎಸ್.ಎಸ್. ಸಂಪತ್ ಕುಮಾರ್, ಮಿಸ್ಟಿಹಿಲ್ಸ್ ಕಾರ್ಯದರ್ಶಿ ರತ್ನಾಕರ್ ರೈ ಪಾಲ್ಗೊಳ್ಳಲಿದ್ದಾರೆ ಎಂದು ಮಿಸ್ಟಿಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ತಿಳಿಸಿದ್ದಾರೆ.