ಮಡಿಕೇರಿ, ಸೆ. ೨: ಬೋಯಿಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪೂರ್ಣೇಶ್ ರಾಜ್ಯ ಸರಕಾರ ದಿಂದ ಕೊಡಮಾಡುವ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ತಾ.೫ರಂದು ಬೆಂಗಳೂರಿ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.