ಗೋಣಿಕೊಪ್ಪ ವರದಿ, ಸೆ. ೭ : ಜೆಸಿಐ ಸಪ್ತಾಹ ೨೦೨೩ ರ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ತಾ. ೯ ರಂದು ಗೋಣಿಕೊಪ್ಪ ಉಮಾಮಹೇಶ್ವರಿ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಬೆಳಿಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ೯೯೭೨೫ ೩೮೦೩೦, ೯೧೪೮೯ ೭೮೯೧೯ ಸಂಪರ್ಕಿಸಬಹುದಾಗಿದೆ.